Home Search

ಕೊರೊನಾ - search results

If you're not happy with the results, please do another search

40% ಕಮಿಷನ್, ಕೊರೊನಾ ಸಂದರ್ಭದ ಅವ್ಯವಹಾರಗಳ ತನಿಖೆ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ

0
ಹಿಂದಿನ ಸರ್ಕಾರದಲ್ಲಿ ನಡೆದ ಅವ್ಯವಹಾರಗಳು, ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯನವರು ಪುನರುಚ್ಚರಿಸಿದ್ದಾರೆ. ಹಾಸನದಲ್ಲಿ ನಡೆದ ಕೆಂಪೇಗೌಡ ಜಯಂತಿ ನಂತರ ಮಾತನಾಡಿದ ಅವರು, "ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ...

ಬೆಂಗಳೂರಿನಲ್ಲಿ ಏರಿಕೆಯಾದ ಕೊರೊನಾ ಸೋಂಕು: 4 ಸಾವಿರಕ್ಕೆ ಏರಿದ ಸಕ್ರಿಯ ಪ್ರಕರಣ

0
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿವೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 833 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿನಿಂದ ಒಂದು ಸಾವುಂಟಾಗಿದೆ.  ಈ ಪೈಕಿ ಬೆಂಗಳೂರು ಒಂದರಲ್ಲೇ 791 ಪ್ರಕರಣಗಳು ದಾಖಲಾಗಿವೆ. ಒಟ್ಟು...

ಬೆಂಗಳೂರು: ನಿಧಾನಗತಿಯಲ್ಲಿ ಕೊರೊನಾ ಏರಿಕೆ, ಎರಡು ಶಾಲೆಗಳಲ್ಲಿ 31 ಪ್ರಕರಣಗಳು

0
ರಾಜ್ಯದಲ್ಲಿ ನಿಧಾನಗತಿಯಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಸ್ಕ್‌ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಬೆಂಗಳೂರಿನ ಎರಡು ಖಾಸಗಿ ಶಾಲೆಯ 31 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬಿಬಿಎಂಪಿಯ ದಾಸರಹಳ್ಳಿ...

ಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

0
ಮತ್ತೆ ಕೊರೊನಾ ಬೆದರುಬೊಂಬೆಯನ್ನು ತೋರಹೊರಟಿರುವ ಬಿಜೆಪಿ ನಡವಳಿಕೆಯನ್ನ ನೋಡಿದ ಕರ್ನಾಟಕದ ಜನ ಕೊರೊನಾಕ್ಕೂ ಬಿಜೆಪಿಗೂ ಶಾನೆ ಹೋಲಿಕೆ ಇದೆ ಎನ್ನತೊಡಗಿದ್ದಾರಲ್ಲಾ. ಕೊರೊನಾ ಅಲೆಗಳಂತೆಯೇ ಬಿಜೆಪಿ ಪಾರ್ಟಿಯ ಕಾರ್ಯಕ್ರಮಗಳು ಅಲೆಅಲೆಯಾಗಿ ಬಂದು ಮುಸ್ಲಿಮರ ಮೇಲೆ...
ಕೊರೊನಾ ನಡುವೆಯು ಸೈನ್ಯದ ಮೇಲೆ 7,660 ಕೋಟಿ ಡಾಲರ್‌ ಖರ್ಚು ಮಾಡಿದ ಭಾರತ; ವಿಶ್ವದಲ್ಲೆ 3ನೇ ಸ್ಥಾನ! | Naanu Gauri

ಕೊರೊನಾ ನಡುವೆಯು ಸೈನ್ಯದ ಮೇಲೆ 7,660 ಕೋಟಿ ಡಾಲರ್‌ ಖರ್ಚು ಮಾಡಿದ ಭಾರತ; ವಿಶ್ವದಲ್ಲೆ 3ನೇ ಸ್ಥಾನ!

0
ಕೊರೊನಾ ಸಾಂಕ್ರಮಿಕದ ನಡುವೆಯು ವಿಶ್ವದಾದ್ಯಂತ ಸೈನ್ಯಗಳಿಗೆ ಮಾಡಿರುವ ಖರ್ಚು 2021ರಲ್ಲಿ ಸಾರ್ವಕಾಲಿಕ ಗರಿಷ್ಠ ಮೊತ್ತವನ್ನು ತಲುಪಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ (SIPRI) ಸೋಮವಾರ ಹೇಳಿದೆ. ಈ ಮೊತ್ತವು 2.1...

ಕೊರೊನಾ ಉಲ್ಬಣ: ಹೊಸ ಪ್ರಕರಣಗಳಲ್ಲಿ ಏಕಾಏಕಿ ಹೆಚ್ಚಳ

0
ಕಳೆದ ಕೆಲವು ತಿಂಗಳುಗಳಿಂದ ಕೊರೊನಾ ಪ್ರಕರಣಗಳಲ್ಲಿ ಸತತ ಇಳಿಕೆ ಕಂಡುಬರುತ್ತಿತ್ತು. ಏಪ್ರಿಲ್ 4 ರಂದು ಕೇವಲ 795 ಹೊಸ ಪ್ರಕರಣಗಳು ದಾಖಲಾಗಿದ್ದವು. ಅದರ ನಂತರವೂ ಸಹ ಪ್ರತಿನಿತ್ಯ ಸರಾಸರಿ ಒಂದು ಸಾವಿರದಷ್ಟು ಪ್ರಕರಣಗಳು...
ಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ! | Naanu Gauri

ಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ!

0
ಭಾರತದಲ್ಲಿ ಕೊರೊನಾದಿಂದ ಸುಮಾರು 40 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಹೇಳಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ಶನಿವಾರ ವರದಿ ಮಾಡಿದ್ದು, ಅದರೆ ಈ ವರದಿ ವಿಳಂಬವಾಗಲು ಭಾರತ ಪ್ರಯತ್ನಿಸುತ್ತಿದೆ...
ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು | Naanu Gauri

ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

0
ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಉಪ-ರೂಪಾಂತರ XE ವೈರಸ್‌‌ ಪ್ರಕರಣವು ಗುಜರಾತ್‌ನಲ್ಲಿ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ NDTV ಶನಿವಾರ ವರದಿ ಮಾಡಿದೆ. ವರದಿಯ ಪ್ರಕಾರ, ರೋಗಿಯು ಮಾರ್ಚ್ 13 ರಂದು...
ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ! | Naanu Gauri

ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

0
ಕಳೆದ ವರ್ಷ ದೇಶವು ಕೊರೊನಾ ಸಾಂಕ್ರಮಿಕದಿಂದಾಗಿ ತತ್ತರಿಸಿದ್ದರೂ 36 ನೇ ವಾರ್ಷಿಕ ಬಿಲಿಯನೇರ್ ಶ್ರೇಯಾಂಕದಲ್ಲಿ ಭಾರತೀಯರು ಗಣನೀಯವಾಗಿ ಕಾಣಿಸಿಕೊಂಡಿದ್ದಾರೆ. ಫೋರ್ಬ್ಸ್‌ನ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿ, ಅದಾನಿಗಳು, ಮಿತ್ತಲ್‌ ಮತ್ತು ಬಿರ್ಲಾ ಸ್ಥಾನಪಡೆದ್ದಾರೆ. ಟಾಪ್ 10...
ಕೊರೊನಾ ನಿಯಮ ಉಲ್ಲಂಘನೆ: 48 ಗಂಟೆಗಳಲ್ಲಿ 1.54 ಕೋಟಿ ರೂ. ದಂಡ ಸಂಗ್ರಹಿಸಿದ ದೆಹಲಿ! | Naanu Gauri

ಎರಡು ವರ್ಷಗಳ ನಂತರ ಕೊರೊನಾ ನಿರ್ಬಂಧಗಳನ್ನು ಕೊನೆಗೊಳಿಸಿದ ಭಾರತ

0
ಸಾಂಕ್ರಾಮಿಕದ ಹಿನ್ನಲೆಯಲ್ಲಿ ಎರಡು ವರ್ಷಗಳ ಹಿಂದೆ ಒಕ್ಕೂಟ ಸರ್ಕಾರ ಭಾರತದಾದ್ಯಂತ ಜಾರಿಗೆ ತಂದಿದ್ದ ಕೋವಿಡ್ -19 ಸಂಬಂಧಿತ ನಿರ್ಬಂಧಗಳು ಶುಕ್ರವಾರ ಕೊನೆಗೊಳ್ಳಲಿವೆ. ಆದರೆ ಫೇಸ್ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರದ ಮಾನದಂಡಗಳು...