Home Search

ಸಿದ್ದರಾಮಯ್ಯ - search results

If you're not happy with the results, please do another search

FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

0
"ಜಗದೀಶ್ ಶೆಟ್ಟರ್ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಲಂಡನ್‌ ನಗರದ ಥೇಮ್ಸ್ ನದಿ ತಟದಲ್ಲಿ ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಅನುದಾನ ನೀಡಿದ್ದರು. ಆದರೆ, ಶೆಟ್ಟರ್ ಬಳಿಕ ಸಿಎಂ ಆದ ಸಿದ್ದರಾಮಯ್ಯ ಅವರು ಆ ಅನುದಾನವನ್ನು ಕಡಿತಗೊಳಿಸಿದ್ದರು....

‘ಆಪರೇಶನ್ ಕಮಲ’ ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

0
"ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಎನ್.ಡಿ.ಎ ಈ ಬಾರಿ ಸೋಲಲಿದೆ; ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಧಾನ...

FACT CHECK : ಹಿಂದೂ ದೇವಸ್ಥಾನದ ರಥೋತ್ಸವ ಸಮಿತಿಗೆ ಸಿದ್ದರಾಮಯ್ಯ ಸರ್ಕಾರ ಮುಸ್ಲಿಂ ವ್ಯಕ್ತಿಯನ್ನು ಆಯ್ಕೆ ಮಾಡಿದೆಯಾ?

0
ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ ರಾಜ್ಯ ಸರ್ಕಾರ ರಚಿಸಿರುವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸದಸ್ಯನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ಬ್ರಹ್ಮರಥೋತ್ಸವ ಸಮಿತಿ ರಚಿಸಿ ಸರ್ಕಾರ ಹೊರಡಿಸಿರುವ ಆದೇಶ ಪತ್ರ...

ಪ್ರಜ್ವಲ್ ರೇವಣ್ಣರನ್ನು ವಿದೇಶದಿಂದ ಕರೆತನ್ನಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

0
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ...

ವಿ. ಶ್ರೀನಿವಾಸ್ ಪ್ರಸಾದ್ ನಿಧನ: ಸಿದ್ದರಾಮಯ್ಯ, ಖರ್ಗೆ, ಮಹದೇವಪ್ಪ ಸೇರಿದಂತೆ ಹಲವರಿಂದ ಸಂತಾಪ

0
ದಲಿತ ಚಳವಳಿಯ ಹಿರಿಯ ನಾಯಕ, ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಅವರ ಬಹುಕಾಲದ ಒಡನಾಡಿಯಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಎಚ್‌.ಸಿ. ಮಹದೇವಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ...

ಬಾಕಿ ಬರ ಪರಿಹಾರಕ್ಕಾಗಿ ಹೋರಾಟ ಮುಂದುವರಿಯಲಿದೆ: ಸಿಎಂ ಸಿದ್ದರಾಮಯ್ಯ

0
ಎನ್‌ಡಿಆರ್‌ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ 18,171 ಕೋಟಿ ರೂಪಾಯಿ ಬರ ಪರಿಹಾರ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ 3,498.98 ಕೋಟಿ ರೂ.ಗೆ ಅನುಮೋದನೆ ನೀಡಿ, 3,454 ಕೋಟಿ ರೂ. ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ...

ಕೇಂದ್ರದ ಜೊತೆ ಜಟಾಪಟಿ ನಡೆಸಿ ರಾಜ್ಯಕ್ಕೆ ಬರ ಪರಿಹಾರ ತಂದ ಸಿದ್ದರಾಮಯ್ಯ ಸರಕಾರ: 3,454 ಕೋಟಿ ರೂ. ಬರ...

0
ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರಕಾರ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ನಡುವಿನ ಜಟಾಪಟಿಯಲ್ಲಿ ಕೊನೆಗೂ ರಾಜ್ಯ ಸರಕಾರಕ್ಕೆ ಗೆಲುವಾಗಿದೆ. ಇದೀಗ 3,454 ಕೋಟಿ ರೂ. ಬರ ಪರಿಹಾರವನ್ನು ಕೇಂದ್ರ...

ನೇಹಾ ಹಿರೇಮಠ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

0
ನೇಹಾ ಹಿರೇಮಠ್ ಕೊಲೆ ಅತ್ಯಂತ ದುರದೃಷ್ಟಕರ. ತ್ವರಿತ ವಿಚಾರಣೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಜೊತೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ, ಪ್ರತ್ಯೇಕ ವಿಚಾರಣೆ ಮಾಡಿ ಅಪರಾಧಿಗೆ ಕಠಿಣ ಶಿಕ್ಷೆ ಕೊಡಿಸಲು ಸರ್ಕಾರ ಬದ್ದವಾಗಿದೆ ಎಂದು...

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...

ಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

0
ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂಬ ಹೇಳಿಕೆಯನ್ನು ಆಧಾರ ಸಹಿತ ಸಾಬೀತುಪಡಿಸಬೇಕು. ಇಲ್ಲದಿದ್ದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ...