Home Authors Posts by ನಾನು ಗೌರಿ

ನಾನು ಗೌರಿ

18989 POSTS 16 COMMENTS

ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕಾಲೇಜು ವಿದ್ಯಾರ್ಥಿಗಳಿಗೆ ಒತ್ತಾಯ: ಆರೋಪ

0
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿವಿ ಪುರಂನ ಜೈನ್ ಕಾಲೇಜು ವಿದ್ಯಾರ್ಥಿಗಳಿಗೆ ಒತ್ತಾಯಿಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ರೋಹಿನ್ ಆನಂದ್‌ ಎಂಬವರು ಎಕ್ಸ್‌ನಲ್ಲಿ ಪೋಸ್ಟ್‌...

ಶಿವಮೊಗ್ಗದಲ್ಲಿ ರಾಘವೇಂದ್ರನನ್ನು ಸೋಲಿಸಲು ಅಮಿತ್‌ ಶಾ ಆಶೀರ್ವಾದಿಸಿದ್ದಾರೆ: ಕೆಎಸ್‌ ಈಶ್ವರಪ್ಪ

0
ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಘೋಷಿಸಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಅಮಿತ್‌ ಶಾ ಅವರು ಈಶ್ವರಪ್ಪ ಚುನಾವಣೆಯಲ್ಲಿ ನಿಲ್ಲಲಿ, ರಾಘವೇಂದ್ರನನ್ನು ಸೋಲಿಸಲಿ ಎಂದು ಆಶೀರ್ವಾದ ಮಾಡಿದ್ದಾರೆ...

Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

0
ದೆಹಲಿಯ ಸಂಪುಟ ಸಚಿವರು ಹಾಗೂ ಎಎಪಿ ನಾಯಕರಾದ ಅತಿಶಿ ಮರ್ಲೇನಾ ಮತ್ತು ಸೌರಭ್ ಭಾರದ್ವಾಜ್ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ (ಹಿಂದಿನ ಟ್ವಿಟರ್) ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂದು ಹೇಳುವ...

ಬೆಂಗಳೂರು: ಹೈಕೋರ್ಟ್‌ನಲ್ಲಿ ನ್ಯಾಯಪೀಠದ ಮುಂದೆ ಕತ್ತು ಕೊಯ್ದುಕೊಂಡ ವ್ಯಕ್ತಿ

0
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್‌ ಹಾಲ್‌ ಸಂಖ್ಯೆ 1ರಲ್ಲಿ ಬುಧವಾರ ಮಧ್ಯಾಹ್ನ ವ್ಯಕ್ತಿಯೊಬ್ಬರು ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು...

ಗಾಝಾದಲ್ಲಿ ‘ವರ್ಲ್ಡ್ ಸೆಂಟ್ರಲ್ ಕಿಚನ್‌’ ಸಿಬ್ಬಂದಿಗಳ ಹತ್ಯೆ: ಇಸ್ರೇಲ್‌ ವಿರುದ್ಧ ಅಮೆರಿಕ ಅಧ್ಯಕ್ಷ ಬಿಡೆನ್‌ ಆಕ್ರೋಶ

0
ಗಾಝಾದಲ್ಲಿ ಮಾನವೀಯ ನೆರವು ಕಾರ್ಯಗಳಲ್ಲಿ ತೊಡಗಿದ್ದ ವರ್ಲ್ಡ್ ಸೆಂಟ್ರಲ್ ಕಿಚನ್‌ ಸಿಬ್ಬಂದಿಗಳ ಹತ್ಯೆ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬಿಡನ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹತ್ಯೆಯಾದವರಲ್ಲಿ ಓರ್ವ ಅಮೆರಿಕ ಪ್ರಜೆ ಕೂಡ ಸೇರಿದ್ದಾರೆ. ವರ್ಲ್ಡ್ ಸೆಂಟ್ರಲ್...

Fact Check : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?

0
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ 'ಶಕ್ತಿ ಯೋಜನೆ', ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿದಾರರಿಗೆ...

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಇಂಡಿಯಾ ಮೈತ್ರಿಕೂಟದ 10 ಪಕ್ಷಗಳ ಬೆಂಬಲ ಪಡೆಯಲು ಚರ್ಚೆ; ಡಿಕೆ ಶಿವಕುಮಾರ್‌

0
ಲೋಕಸಭೆ ಚುನಾವಣೆ ಹಿನ್ನೆಲೆ ಇಂಡಿಯಾ ಬಣದ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ 10 ರಾಜಕೀಯ ಪಕ್ಷಗಳ ಬೆಂಬಲ ಪಡೆಯಲು ಚರ್ಚೆ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂಡಿಯಾ ಮೈತ್ರಿ...

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಸಂಸದ ಉನ್ಮೇಶ್ ಪಾಟೀಲ್ ಶಿವಸೇನೆಗೆ(ಉದ್ಧವ್‌ ಬಣ) ಸೇರ್ಪಡೆ

0
ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಟಿಕೆಟ್‌ ಹಂಚಿಕೆ ಬಿಕ್ಕಟ್ಟಿನ ಮಧ್ಯೆ ಜಲಗಾಂವ್‌ನ ಬಿಜೆಪಿ ಸಂಸದ ಉನ್ಮೇಶ್ ಪಾಟೀಲ್ ಅವರು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಸಮ್ಮುಖದಲ್ಲಿ ಶಿವಸೇನೆ (ಯುಬಿಟಿ) ಬಣವನ್ನು ಸೇರ್ಪಡೆಗೊಂಡಿದ್ದಾರೆ. ಜಲಗಾಂವ್‌ನ ಹಾಲಿ...

ಪರಿಹಾರ ಬಿಡುಗಡೆ ಮಾಡದೆ ವಿಳಂಬ: ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರಕಾರ

0
ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಂಬಂಧಿಸಿದ ಪರಿಹಾರ ಧನವನ್ನು ಕೇಂದ್ರ ಸರಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ತಮಿಳುನಾಡು ಸರ್ಕಾರವು, ಇತ್ತೀಚಿನ ಪ್ರವಾಹ ಮತ್ತು ಮೈಚುಂಗ್ ಚಂಡಮಾರುತದಿಂದ ಉಂಟಾದ...

ದೆಹಲಿ ಸಚಿವೆ ಅತಿಶಿಗೆ ಮಾನನಷ್ಟ ನೋಟಿಸ್‌ ಕಳುಹಿಸಿದ ಬಿಜೆಪಿ

0
ಬಿಜೆಪಿ ಪಕ್ಷವು  ತನ್ನ ರಾಜಕೀಯ ಬದುಕನ್ನು ಉಳಿಸಿಕೊಳ್ಳಲು ಕೇಸರಿ ಪಕ್ಷಕ್ಕೆ ಸೇರಿ ಅಥವಾ ಬಂಧನಕ್ಕೆ ಸಿದ್ಧರಾಗಿ ಎಂದು ತನ್ನ ಆಪ್ತರ ಮೂಲಕ ತನ್ನನ್ನು ಸಂಪರ್ಕಿಸಿದೆ ಎಂದು ದೆಹಲಿ ಸಚಿವೆ ಅತಿಶಿ ನಿನ್ನೆ ಆರೋಪಿಸಿದ್ದರು....