Home Authors Posts by ನಾನು ಗೌರಿ

ನಾನು ಗೌರಿ

19041 POSTS 16 COMMENTS

ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವದ ರಕ್ಷಣೆಗಿರುವ ‘ಮಾಡು ಇಲ್ಲವೇ ಮಡಿ’ ಯುದ್ಧವಾಗಿದೆ: ಸ್ಟಾಲಿನ್

0
ಲೋಕಸಭೆ ಚುನಾವಣೆಯನ್ನು ಭಾರತದ ಪ್ರಜಾಪ್ರಭುತ್ವದ ತಿರುಳನ್ನು ರಕ್ಷಿಸುವ ಮಾಡು ಇಲ್ಲವೇ ಮಡಿ ಯುದ್ಧವಾಗಿದೆ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹೇಳಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಎರಡನೇ ಹೋರಾಟದ ಮಧ್ಯೆ ನಾವು ಇದ್ದಂತೆ ಭಾಸವಾಗುತ್ತಿದೆ.  ಇದು ಭಾರತದ...

ಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

0
ಚಂಡೀಗಢ ಮೇಯರ್‌ ಚುನಾವಣೆಯ ಚುನಾವಣಾಧಿಕಾರಿ ಆಗಿದ್ದ ಅನಿಲ್‌ ಮಸೀಹ್‌ ಮತಪತ್ರಗಳನ್ನು ತಿರುಚಿದ್ದ ತಮ್ಮ ನಡವಳಿಕೆಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ್ದಾರೆ. ಜನವರಿ 30ರಂದು ನಡೆದಿದ್ದ ಚಂಡೀಗಢ ಮೇಯರ್ ಚುನಾವಣೆಗೆ ಚುನಾವಣಾಧಿಕಾರಿಯಾಗಿದ್ದ ಅನಿಲ್ ಮಸಿಹ್ ಮತಪತ್ರಗಳು...

ಲೋಕಸಭೆ ಚುನಾವಣೆ: ಪಂಜಾಬ್‌ನ ಎಲ್ಲಾ ಹಳ್ಳಿಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ

0
ಪಂಜಾಬ್‌ನಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲಿ, ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ (ಕೆಎಂಎಸ್‌ಸಿ) ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಪಂಜಾಬ್‌ನಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ...

ದೆಹಲಿ ಅಬಕಾರಿ ನೀತಿ ಪ್ರಕರಣ: ಕೆ. ಕವಿತಾ ಅವರ ಸಿಬಿಐ ವಿಚಾರಣೆಗೆ ಕೋರ್ಟ್ ಅನುಮತಿ

0
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ, ಶಾಸಕಿ ಕೆ. ಕವಿತಾ ಅವರನ್ನು ಪ್ರಶ್ನಿಸಲು ದೆಹಲಿ ನ್ಯಾಯಾಲಯವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ)...

ಸುಳ್ಳು ಅಫಿಡವಿಟ್ ಸಲ್ಲಿಸಿದ ಆರೋಪ; ರಾಜೀವ್ ಚಂದ್ರಶೇಖರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

0
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ತಮ್ಮ ಲೋಕಸಭಾ ಚುನಾವಣಾ ನಾಮಪತ್ರದಲ್ಲಿ "ಸುಳ್ಳು ಅಫಿಡವಿಟ್" ಸಲ್ಲಿಸಿದ್ದಾರೆ ಎಂದು ಆರೋಪಿಸಿ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಅಫಿಡವಿಟ್ ಪ್ರಕಾರ, ಚಂದ್ರಶೇಖರ್ ₹36 ಕೋಟಿ ಮೌಲ್ಯದ...

ಚುನಾವಣಾ ಆಯೋಗದಿಂದ ಶೋಕಾಸ್ ನೋಟಿಸ್‌; ‘ನಿಮ್ಮದು ಬಿಜೆಪಿಯ ಅಧೀನ ಸಂಸ್ಥೆಯೇ..’ ಎಂದು ಕಿಡಿಕಾರಿದ ಅತಿಶಿ

0
ದೆಹಲಿ ಸಚಿವೆ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರಿಗೆ ಚುನಾವಣಾ ಆಯೋಗವು ಶುಕ್ರವಾರ ಶೋಕಾಸ್ ನೋಟಿಸ್ ನೀಡಿದ್ದಕ್ಕೆ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. "ಚುನಾವಣಾ ಸಂಸ್ಥೆಯು ಭಾರತೀಯ ಜನತಾ ಪಕ್ಷದ (ಬಿಜೆಪಿ)...

ಎಸ್‌ಸಿ ಪಟ್ಟಿಯಿಂದ ಲಂಬಾಣಿ, ಬೋವಿ, ಕೊರಮ, ಕೊರಚರನ್ನು ಕೈಬಿಡುವಂತೆ ಮನವಿ: ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್‌

0
'ಪರಿಶಿಷ್ಟ ಸಮುದಾಯದ ಪಟ್ಟಿಯಲ್ಲಿರುವ ಲಂಬಾಣಿ (ಬಂಜಾರ), ಬೋವಿ, ಕೊರಮ ಮತ್ತು ಕೊರಚ ಜಾತಿಗಳನ್ನು ಎಸ್‌ಸಿ ಜಾತಿಗಳ ಪಟ್ಟಿಯಿಂದ ಕೈಬಿಡಲು ಸರ್ಕಾರಕ್ಕೆ ಆದೇಶಿಸಬೇಕು' ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಪರಿಶೀಲಿಸಿದ ಹೈಕೋರ್ಟ್‌, ಕೇಂದ್ರ ಹಾಗೂ...

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆ ನಡೆಸಿದ ಎನ್‌ಐಎ

0
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆ ನಡೆಸಿರುವುದಾಗಿ ವರದಿಯಾಗಿದೆ. ತೀರ್ಥಹಳ್ಳಿ ಬಿಜೆಪಿ ನಗರ ಘಟಕದ ಮುಖಂಡನ ವಿಚಾರಣೆ ನಡೆದಿದ್ದು, ಈತ...

ನೀತಿ ಸಂಹಿತೆ ಉಲ್ಲಂಘಿಸಿ ಶಾಲಾ-ಕಾಲೇಜುಗಳಲ್ಲಿ ಮತ ಯಾಚಿಸಿದ ಚಾಮರಾಜನಗರ ಬಿಜೆಪಿ ಅಭ್ಯರ್ಥಿ: ಕಾಂಗ್ರೆಸ್ ಆರೋಪ

0
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಶಾಲಾ-ಕಾಲೇಜುಗಳಲ್ಲಿ ಮತ ಯಾಚನೆ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್...

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣ: ಶೋಮಾ ಸೇನ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

0
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತ ಶೋಮಾ ಸೇನ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅವರ ಜಾಮೀನು ಅರ್ಜಿಯನ್ನು ವಿರೋಧಿಸಿಲ್ಲವಾದ್ದರಿಂದ,...