Advertisementad
Home ನೂರರ ನೋಟ

ನೂರರ ನೋಟ

    ಸಾರಾಯಿ ಅಂಗಡಿ, ವೈನ್ ಶಾಪ್

    ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

    ಮಾಧ್ಯಮಗಳು ಜನರನ್ನು ಎಚ್ಚರಿಸುವಂತ ಕೆಲಸ, ಸರ್ಕಾರಕ್ಕೆ ತಿಳಿವಳಿಕೆ ಹೇಳುವಂತಹ ಕೆಲಸ ಅಗತ್ಯವಾಗಿ ಮಾಡಬೇಕು. ಅವರು ಆ ಕೆಲಸವನ್ನು ಬಿಟ್ಟು ಮಿಕ್ಕೆದ್ದೆಲ್ಲ ಮಾಡ್ತಾರೆ. ಕಾಲಹರಣ ಮಾಡ್ತಾರೆ. ಎಲ್ಲೊ ಒಂದು ಕಡೆ ಸಾವಾಯಿತು ಅಂದ್ರೆ ಐದು...

    ಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ: ದೊರೆಸ್ವಾಮಿ

    ನನ್ನ ವಿಷಯದಲ್ಲಿ ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಪತ್ರ ವ್ಯವಹಾರವನ್ನು ಇಲ್ಲಿ ಮುದ್ರಿಸಲಾಗಿದೆ.ಉಭಯತ್ರರೂ ನನ್ನ ಸ್ನೇಹಿತರು ಹಾಗೂ ಹಿತೈಷಿಗಳು. ದೇವನೂರು ಮಹದೇವ ಅವರು ತಮ್ಮ ಪತ್ರದಲ್ಲಿ ಅಸಲಿಯನ್ನು ನಕಲಿ...

    ಬಲಪ್ರಯೋಗದಿಂದ ಜನರ ದನಿಯನ್ನು ಹತ್ತಿಕ್ಕಲು ಸಾಧ್ಯವೇ? – ಎಚ್‌.ಎಸ್ ದೊರೆಸ್ವಾಮಿ

    144ನೇ ಸೆಕ್ಷನ್ ಪ್ರಕಾರ 5 ಜನ ಒಟ್ಟಿಗೆ ಕೂಡುವುದು ನ್ಯಾಯಬಾಹಿರ. ಇತ್ತೀಚೆಗೆ ಭಾರತದ ಅನೇಕ ರಾಜ್ಯಗಳಲ್ಲಿ ಈ ಸೆಕ್ಷನ್ ಅನ್ನು ಜಾರಿಗೊಳಿಸಲಾಯಿತು. ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮತ್ತು ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆಗಳನ್ನು...

    ಎಲೆಕ್ಟೋರಲ್ ಬಾಂಡ್ ಭ್ರಷ್ಟಾಚಾರವನ್ನು ಕಾನೂನುಬದ್ಧಗೊಳಿಸಿತೇ ಕೇಂದ್ರ ಸರ್ಕಾರ!?

    ಭ್ರಷ್ಟಾಚಾರಭರಿತ ಎಲೆಕ್ಟೋರಲ್ ಬಾಂಡ್ ಎಂಬ ಕಾನೂನುಬಾಹಿರ ಬಾಂಡನ್ನು ಮೋದಿ ಸರ್ಕಾರ ಬಿಡುಗಡೆ ಮಾಡಿದೆ. ರಿಸರ್ವ್ ಬ್ಯಾಂಕ್ ಮತ್ತು ಚುನಾವಣಾ ಆಯೋಗಗಳು ಈ ಕಣ್‍ಕಟ್ಟಿನ ರಾಜಕೀಯ ನಿಧಿ ಹಂಚಿಕೆಯ ಬಗೆಗೆ ವ್ಯಾಪಕ ಚರ್ಚೆ ಮಾಡಬೇಕಾಗಿದೆ....

    ಅಯೋಧ್ಯೆ ತೀರ್ಪು ಹೊರಬಂದಿರುವ ಸಂದರ್ಭದಲ್ಲಿ… : ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯ

    ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕೇಳಿದ ಅಡ್ವಾಣಿಯವರು, ನ್ಯಾಯಾಲಯ ತಮ್ಮ ತೀರ್ಮಾನವನ್ನು ಸಮರ್ಥಿಸಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ಅಡ್ವಾಣಿಯವರ ಪ್ರಚೋದನೆಯ ಕೆಲಸವನ್ನು ಸಮರ್ಥಿಸಿಲ್ಲ. ಬಾಬ್ರಿ ಮಸೀದಿ ಒಡೆದದ್ದು ಅಪರಾಧ ಎಂದು ಸ್ಪಷ್ಟವಾಗಿ ಹೇಳಿದೆ; ಈ...