Advertisementad
Home ನ್ಯಾಯ ಪಥ

ನ್ಯಾಯ ಪಥ

  ನಿಮ್ಮ ಮಿತಿಗಳನ್ನು ಮೀರಿ, ಆಕಾಶದೆತ್ತರಕ್ಕೆ ನೀವೂ ಹಾರಬಹುದು.. ಎಂದು ತೋರಿಸಿಕೊಟ್ಟ ಪುಸ್ತಕ..

  ಪುಟಕ್ಕಿಟ್ಟ ಪುಟಗಳು - ಜೊನಾತನ್ ಲಿವಿಂಗ್‍ಸ್ಟನ್ ಸೀಗಲ್ ರಿಚರ್ಡ್ ಬ್ಯಾಕ್ಯೋಗೇಶ್ ಮಾಸ್ಟರ್ಸಮುದ್ರದ ಬೆಳ್ಳಕ್ಕಿಯೊಂದರ ದೃಷ್ಟಾಂತವೇ ಜೊನಾತನ್ ಲಿವಿಂಗ್‍ಸ್ಟನ್ ಸೀಗಲ್. 1972ರಲ್ಲಿ ಪ್ರಕಟವಾದ ರಿಚರ್ಡ್‍ರವರ ಈ ಕತೆ ಮಿಲಿಯನುಗಟ್ಟಲೆ ಪ್ರತಿಗಳು ಮುದ್ರಿತವಾದವು.ಎಳೆಯ ವಯಸ್ಸಿನ...

  ಸಣ್ಣ ಕಥೆ: ತ್ರೀ ಸೆವೆಂಟಿ ದೇಶದೊಳು…

  ಮಳೆ ಬಂದು ನಿಂತಿತ್ತು. ಒಂದು ವಾರದಿಂದಲೂ ಬಿಟ್ಟೂಬಿಡದೆ ಸುರಿದ ಪರಿಣಾಮ ಹೊರಗೆ ಬರಲು ಆಗಿರಲಿಲ್ಲ.ಪರಮಗ್ರಂಥದ ಪಠಣವೂ ಅಷ್ಟಕ್ಕಷ್ಟೆ ಎನ್ನುವಂತಾಗಿತ್ತು. ಸಾವಿರಾರು ಮೈಲಿ ದೂರದಿಂದ ಬಂದು ಧರ್ಮಪ್ರಚಾರ ಮಾಡುವುದೆಂದರೆ ಸುಮ್ಮನೆ ಆದೀತೆ ?ಅಪರೂಪಕ್ಕೆಂಬಂತೆ ಹೊರಬಂದ...

  ಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ…

  ಎಲೆಮರೆ - 12ಅರುಣ್‌ ಜೋಳದ ಕೂಡ್ಲಿಗಿಈಚೆಗೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿರೋಧ ಹೆಚ್ಚಾದ ಕಾರಣ, ಮುಸ್ಲಿಮರಿಂದಲೆ ಈ ಕಾಯ್ದೆಯನ್ನು ಬೆಂಬಲಿಸುವ ಹಾಗೆ ಸುಳ್ಳಿನ ನಿರೂಪಣೆಗಳನ್ನು ಕಟ್ಟತೊಡಗಿದರು. ಇಂತಹ ಹುನ್ನಾರಕ್ಕೆ ಉತ್ತರ ಕರ್ನಾಟಕದ...

  ರಾಜಕಾರಣಿಗಳು ಮಾಡಲಾಗದ ಸಹಾಯವನ್ನು ಜನ ಮಾಡಿದ ಗಳಿಗೆ…

  ಭಾರತ-ಪಾಕಿಸ್ತಾನ ಗಡಿಯಲ್ಲಿರುವ ವಾಘಾದಲ್ಲಿ ಪ್ರತಿ ಸಂಜೆ ವಿಚಿತ್ರವಾದ ಒಂದು ಸಾಂಪ್ರದಾಯಿಕ ಆಚರಣೆ ನಡೆಯುತ್ತದೆ. ಸುಮಾರು ಐದಡಿ ಅಂತರದಲ್ಲಿ ಎರಡೂ ದೇಶಗಳ ಪ್ರವೇಶದ್ವಾರ (ಗೇಟ್)ಗಳಿವೆ. ಅದರ ಬಳಿಯೇ ಎರಡೂ ದೇಶಗಳ ಧ್ವಜಗಳು ಹಾರಾಡುತ್ತಿರುತ್ತವೆ. ಎರಡೂ...

  ಸಾಮಾಜಿಕ ಬದುಕಿಗೆ ವಿಷ ಕಲೆಸುತ್ತಿರುವ ದೇಶದ ಮಾಧ್ಯಮಗಳು: ಡಿ.ಉಮಾಪತಿ

  'ಹಿಂದೂ ಜನಾಂಗ ಮತ್ತು ಹಿಂದೂ ರಾಷ್ಟ್ರವನ್ನು ತಮ್ಮ ಹೃದಯಕ್ಕೆ ಹತ್ತಿರ ಇರಿಸಿಕೊಂಡು ವೈಭವೀಕರಿಸಿ ಆ ಧ್ಯೇಯದೆಡೆಗೆ ಸಾಗುವ ಆಶೋತ್ತರ ಉಳ್ಳವರು ಮಾತ್ರವೇ ರಾಷ್ಟ್ರವಾದೀ ದೇಶಭಕ್ತರು. ಉಳಿದವರೆಲ್ಲ ದೇಶದ್ರೋಹಿಗಳು ಮತ್ತು ರಾಷ್ಟ್ರೀಯತೆಯ ವೈರಿಗಳು' ಎಂದು...

  144 ಸೆಕ್ಷನ್‌ ಯಾವಾಗ ಹಾಕಬಹುದು? ಯಾವಾಗ ಹಾಕಬಾರದು ನಿಮಗೆ ಗೊತ್ತೆ?

  ನಮ್ಮ ದೇಶದಾಗ ಎಲ್ಲಾರಿಗೂ ಗೊತ್ತಿರುವ ಮೂರು ಕಾಯಿದೆ ಅಂದರ ಐಪಿಸಿ 420 ಮತ್ತು 302 ಹಾಗೂ ಸಿಆರ್‍ಪಿಸಿ 144.420 ಅಂದರ ಭಾರತೀಯ ಅಪರಾಧ ಸಂಹಿತೆಯ ಪ್ರಕಾರ ಮೋಸದ’ ವ್ಯಾಖ್ಯಾನ. ಯಾವದಾದರೂ ವ್ಯಕ್ತಿ ಇನ್ನೊಬ್ಬನಿಗೆ...

  ಪೌರತ್ವ ವಸೂಲಿ – ನಾಝಿ ಜರ್ಮನಿಯಿಂದ ಕಲಿಯಬೇಕಾದುದು…

  ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೂಲಕ, ಪೌರತ್ವಕ್ಕೆ ಧರ್ಮವನ್ನು ಮಾನದಂಡವನ್ನಾಗಿಸುವ ಪ್ರಯತ್ನಕ್ಕೆ ಮುಂದಾಗಿರುವ ಬಹುಶಃ ಜಗತ್ತಿನ ಒಂದೇ ಒಂದು ರಾಷ್ಟ್ರವಾಗಿರಬಹುದು ಭಾರತ. ಇದು ನೆರೆಯ ಮೂರು ರಾಷ್ಟ್ರಗಳ ಅಭ್ಯರ್ಥಿಗಳಿಗೆ ಮಾತ್ರ ಬಾಧಕವಾಗಿರುವ...

  ಪೌರತ್ವ ಕಾಯ್ದೆ: ಭಾರತೀಯ ಪ್ರಜಾಸತ್ತೆಗೆ ಗಂಡಾಂತರ – ಡಾ.ಬಿ.ಪಿ.ಮಹೇಶ ಚಂದ್ರಗುರು

  ಮೋದಿ-ಷಾ ನೇತೃತ್ವದ ಕೇಂದ್ರ ಸರ್ಕಾರ ಸಾಂಸ್ಕøತಿಕ ಸಾಮ್ರಾಜ್ಯಶಾಹಿಯ ಹುನ್ನಾರಗಳಿಗೆ ಮಣಿದು ಪೌರತ್ವ ತಿದ್ದುಪಡಿ ಮಸೂದೆಯಂತಹ ಅಪ್ರಜಾಸತ್ತಾತ್ಮಕ ಕ್ರಮದಿಂದ ದೇಶದಲ್ಲಿ ಅರಾಜಕತೆಗೆ ಕಾರಣವಾಗಿದೆ. ಇವರ ಹಲವಾರು ಸಂವಿಧಾನ ವಿರೋಧಿ ನಡವಳಿಕೆಗಳಿಂದಾಗಿ ದೇಶದ ಅರ್ಥವ್ಯವಸ್ಥೆ, ಪ್ರಜಾಸತ್ತೆ,...

  7 ಕೋಟಿ ಮತ್ತು ಪ್ರತೀಕಾರ: ಆರೋಪಗಳ ಹಿಂದಿನ ಹುನ್ನಾರವೇನು?

  ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರವಾಗಿ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿರುವ ಪತ್ರಿಕೆಯೊಂದು ಕಳೆದ ಶನಿವಾರ ಗೌರಿ ಲಂಕೇಶರ ಹತ್ಯೆಗೆ ಪ್ರತೀಕಾರ ತೆಗೆದುಕೊಳ್ಳಲು ಟ್ರಸ್ಟ್ ಹೆಸರಿನಲ್ಲಿ ಕೋಟ್ಯಾಂತರ ರೂ ಸಂಗ್ರಹ ಮಾಡಲಾಗಿದೆ ಎಂಬ ವರದಿಯೊಂದನ್ನು...

  ಪೌರತ್ವ ಕಾಯ್ದೆಯ ಹುಳುಕುಗಳು – ಹುನ್ನಾರಗಳು : ನಿಮ್ಮ ಪ್ರಶ್ನೆಗೆ ಇಲ್ಲಿವೆ ಉತ್ತರಗಳು

  ಅನುವಾದ: ಗಿರೀಶ್ ತಾಳಿಕಟ್ಟೆರಾಷ್ಟ್ರಪತಿಗಳ ಅಂಕಿತದೊಂದಿಗೆ ಹೊಸ ಕಾನೂನಾಗಿ ಜಾರಿಗೆ ಬಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ದೇಶದಲ್ಲಿ ತಲ್ಲಣವನ್ನು ಸೃಷ್ಟಿಸಿದೆ. ರಾಜ್ಯಸಭೆ ಮತ್ತು ಲೋಕಸಭೆಗಳಲ್ಲಿ ವಿಪರೀತ ವಿರೋಧ ವ್ಯಕ್ತವಾದಾಗ್ಯೂ ಸಂಖ್ಯಾಬಲದಲ್ಲಿ ಗೆಲುವಿನ ದಡ ಮುಟ್ಟಿರುವ...