Home ರಾಷ್ಟ್ರೀಯ

ರಾಷ್ಟ್ರೀಯ

  ಲಾಕ್‌ಡೌನ್‌ ಮಾಡಿದ್ದಕ್ಕೆ ದೇಶದ ಕ್ಷಮೆ ಕೋರಿದ ಮೋದಿ…!!

  ದೇಶದಲ್ಲಿ ಸಂಪೂರ್ಣ ಲಾಕ್‌ಡೌನ್ ಆದೇಶಿಸುವ ಮೂಲಕ ಜನರನ್ನು ತೊಂದರೆಗೆ ಸಿಲುಕಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಕೋರಿದ್ದಾರೆ. ಆದರೆ ಕೊರೊನ ವೈರಸ್ ವಿರುದ್ಧದ ಹೋರಾಟವು ಸಾವು ಮತ್ತು ಬದುಕಿನ ವಿಷಯವಾಗಿದೆ ಎಂದು ಅವರು...

  ಕೊರೊನ ಕೂಟವಾಗಿ ಬದಲಾದ ವಿವಾಹ ಕೂಟ…!!

  ಮಾರ್ಚ್ 15 ರಂದು ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪೋರ್ ಜಿಲ್ಲೆಯಲ್ಲಿ ನಡೆದ ವಿವಾಹ ಕೂಟದಲ್ಲಿ ಪಾಲ್ಗೊಂಡಿದ್ದ ಇಬ್ಬರು ಹಿರಿಯ ನಾಗರಿಕರು ಸೇರಿದಂತೆ ಮೂರು ವ್ಯಕ್ತಿಗಳಲ್ಲಿ ಕೊರೊನ ವೈರಸ್ ಸೋಂಕಿರುವುದು ಪತ್ತೆಯಾಗಿದೆ. ಅದಕ್ಕಾಗಿ ರಿಷಪ್ಷನ್‌ಗೆ...

  ದೆಹಲಿಯಿಂದ ಕಾಲ್ನಡಿಗೆಯಲ್ಲಿ ಹೊರಟಿದ್ದ ವ್ಯಕ್ತಿ ಸಾವು

  ಕೊರೊನ ವೈರಸ್ ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಲಾಕ್ ಡೌನ್ ಘೋಷಿಸಿದ ನಂತರ ಮಧ್ಯಪ್ರದೇಶದ ತಮ್ಮ ಮನೆಗೆ ತಲುಪಲು ದೆಹಲಿಯಿಂದ 200 ಕಿ.ಮೀ ನಡೆದು ಬಂದ 38 ವರ್ಷದ...

  ಕೊರೊನ ವೈರಸ್ ವಿರುದ್ದ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರಕಾರ

  ಕೊರೊನ ವೈರಸ್‌ಗೆ ಭಾರತದ ಪ್ರತಿಕ್ರಿಯೆ "ಪೂರ್ವಭಾವಿ, ಸಕ್ರಿಯ ಮತ್ತು ಶ್ರೇಣೀಕೃತ" ಎಂದು ಕೇಂದ್ರ ಸರ್ಕಾರ ಹೇಳಿದೆ. 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಅನ್ನು ಯಾವುದೇ ಯೋಜನೆ ಇಲ್ಲದೆ ಘೋಷಿಸಲಾಗಿದೆ ಎಂಬ ಆರೋಪವನ್ನು ಕೇಂದ್ರ...

  ಭಾರತದಲ್ಲಿ ಕೊರೊನಾ ಸಾಮುದಾಯಿಕವಾಗಿ ಹರಡಲಿದೆ: ಡಾ.ಗಿರಿಧರ್ ಗ್ಯಾನಿ

  ಭಾರತದಲ್ಲಿ ಕೊರೊನಾ ವೈರಸ್ ಮೂರನೇ ಹಂತ ತಲುಪಿದೆ ಹಾಗೂ ಅದನ್ನು ಎದುರಿಸಲು ಸಾಕಷ್ಟು ತಯಾರಿ ನಮ್ಮಲ್ಲಿಲ್ಲ ಎಂದು ಕೊರೊನ ವೈರಸ್ ಆಸ್ಪತ್ರೆಗಳ ಕಾರ್ಯಪಡೆಯ ಕನ್ವೀನರ್ ಡಾ.ಗಿರಿಧರ್ ಗ್ಯಾನಿ "ದಿ ಕ್ವಿಂಟ್"ಗೆ ನೀಡಿದ ಸಂದರ್ಶವೊಂದರಲ್ಲಿ...

  ನಗರಗಳನ್ನು ತೊರೆಯುತ್ತಿರುವ ಕಾರ್ಮಿಕರಿಗೆ ಸರ್ಕಾರಗಳು ಏನು ಮಾಡುತ್ತಿದೆ: ಪಿ. ಚಿದಂಬರಂ

  ನಗರಗಳು ಮತ್ತು ಪಟ್ಟಣಗಳನ್ನು ಬಿಡಲು ಅನುಮತಿ ಪಡೆದು ತಮ್ಮ ಗ್ರಾಮಗಳಿಗೆ ಹಿಂದಿರುಗುವ ಮಾರ್ಗವನ್ನು ಕಂಡುಕೊಳ್ಳುತ್ತಿರುವ ವಲಸೆ ಕಾರ್ಮಿಕರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏನು ಮಾಡುತ್ತಿವೆ ಎಂದು ಕಾಂಗ್ರೆಸ್ ನಾಯಕ ಪಿ....

  ಕೇರಳದಲ್ಲಿ ಕೊರೊನಾ ವೈರಸ್‌ಗೆ ಮೊದಲ ಸಾವು

  ಕೊರೊನಾ ಕಾರಣದಿಂದಾಗಿ ಎರ್ನಾಕುಲಂ ಜಿಲ್ಲೆಯ ಚುಲ್ಲಿಕಲ್ ಮೂಲದ 69 ವರ್ಷದ ರೋಗಿಯೊಬ್ಬರು ಕಲಾಮಸ್ಸೆರಿ ವೈದ್ಯಕೀಯ ಕಾಲೇಜಿನಲ್ಲಿ ಬೆಳಿಗ್ಗೆ 8:00 ಗಂಟೆಗೆ ನಿಧನರಾದರು. ರೋಗಿಯು ಇತ್ತೀಚೆಗೆ ದುಬೈನಿಂದ ಬಂದಿದ್ದರು ಮತ್ತು ಸಂಪರ್ಕ ತಡೆಯಲ್ಲಿದ್ದರು ಎಂದು...

  ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿ: ರಾಹುಲ್ ಗಾಂಧಿ

  ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಘೋಷಿಸಿದ ಲಾಕ್‌ಡೌನ್‌ನಿಂದಾಗಿ ತಮ್ಮ ಮನೆ ತಲುಪಲು ಪ್ರಯತ್ನಿಸುತ್ತಿರುವ ವಲಸಿಗರಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.ರಾಷ್ಟ್ರವ್ಯಾಪಿ 21...

  ದೂರದರ್ಶನದಲ್ಲಿ ಇಂದಿನಿಂದ ರಾಮಾಯಣ – ಮಹಾಭಾರತ ಪ್ರಸಾರ: ಪರ ವಿರೋಧದ ಪ್ರತಿಕ್ರಿಯೆ

  ದೂರದರ್ಶನ ಮತ್ತು ಡಿಡಿ ಭಾರತಿ ಇಂದಿನಿಂದ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳನ್ನು ಕ್ರಮವಾಗಿ ಪ್ರಸಾರ ಮಾಡಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಭಾರಿ ಬೇಡಿಕೆಯ ನಂತರ ರಾಷ್ಟ್ರೀಯ ಪ್ರಸಾರ ದೂರದರ್ಶನವು ದೇಶಾದ್ಯಂತ ಹಾಗು ವಿದೇಶಗಳಲ್ಲಿ ತನ್ನ...

  ಖಾಸಗಿಯಾಗಿ ಕೊರೊನ ಪರೀಕ್ಷೆಗೆ ಒಪ್ಪಿದ ಕೇಂದ್ರ ಸರ್ಕಾರ; ಶುಲ್ಕ 4,500‌ ರೂ…!!

  ಖಾಸಗಿ ಪ್ರಯೋಗಾಲಯಗಳಲ್ಲಿ ಕೊರೊನ ವೈರಸ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಪ್ರತೀ ಕೊರೊನ ಪರೀಕ್ಷೆಗೆ ಗರಿಷ್ಠ ಶುಲ್ಕ 4,500 ರೂ ಮೀರಬಾರದು ಎಂದು ಸರ್ಕಾರ ಶಿಫಾರಸು ಮಾಡಿದೆ.PCR SA ಗೆ...