Advertisementad
Home ಸಂದರ್ಶನ

ಸಂದರ್ಶನ

  ʼಯಡಿಯೂರಪ್ಪ ಯಾವ ಹೋರಾಟ ಮಾಡಿದ್ದಾರೆ?ʼ: ಸಂದರ್ಶನದಲ್ಲಿ ಕಾಗೋಡು ತಿಮ್ಮಪ್ಪ

  ಈಗ ವಿವಾದಕ್ಕೆ ಗುರಿಯಾಗಿರುವ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಯ ಮೂಲ ಕಾಯ್ದೆಗೆ ಒಂದು ದೊಡ್ಡ ಇತಿಹಾಸವೇ ಇದೆ. ಗೇಣಿದಾರರ ಪರವಾಗಿ ಆರಂಭವಾದ ಹೋರಾಟವು ನಂತರದ ದಿನಗಳಲ್ಲಿ ರೈತರ ಭೂಮಿಯು ಉಳ್ಳವರ ಪಾಲಾಗದಂತೆ ತಡೆಯುವ ಕಾಯ್ದೆಯವರೆಗೆ...
  ಎಚ್.ಕೆ.ಪಾಟೀಲ್

  ಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

  ಪತ್ರಿಕೆ: ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಪರಿಶೀಲನೆಗೆ ಸ್ಪೀಕರ್ ತಡೆ ನೀಡಬಹುದಾ?ಎಚ್.ಕೆ.ಪಾಟೀಲ್ : ಅವರು ನೀವು ಇದರ ಪರಿಶೀಲನೆ ಮಾಡಬೇಡಿ ಎಂದು ಹೇಳಕ್ಕೆ ಆಗಲ್ಲ. ಕೊರೊನಾ ಸೋಂಕಿನ ಕಾರಣಕ್ಕೆ ನಿಮ್ಮ ಹಿತದೃಷ್ಟಿಯಿಂದ ಅದಕ್ಕೆ ಅವಕಾಶ...

  ಕೇಂದ್ರಕ್ಕೆ ಸಹಕಾರ ನೀಡುತ್ತೇವೆ; ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಿಯಾಗುವುದಿಲ್ಲ: ಪಿಣರಾಯಿ ವಿಜಯನ್‌

  COVID-19 ವಿರುದ್ಧದ ಹೋರಾಟದಲ್ಲಿ ನಾವು ಕೇಂದ್ರದೊಂದಿಗೆ ಸಂಪೂರ್ಣ ಹೃದಯದಿಂದ ಸಹಕಾರ ನೀಡುತ್ತಿದ್ದೇವೆ. ಆದರೆ ನಿಸ್ಸಂಶಯವಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಅಧಿಕಾರದ ಅಸಮತೋಲನವು ಕೆಲವು ಸವಾಲುಗಳನ್ನು ಒಡ್ಡುತ್ತಿದೆ. ಈ ಸಮಸ್ಯೆಗಳನ್ನು ಸಾಂವಿಧಾನಿಕ...

  ಕೊರೋನಾ ವೈರಾಣುವಿನಿಂದಾಗಿ ಹೆಚ್ಚು ನ್ಯಾಯಯುತ ಸಮಾಜ ಸಾಧ್ಯವಾಗಬಹುದೆ? ಥಾಮಸ್ ಪಿಕೆಟ್ಟಿ ಸಂದರ್ಶನ

  ಥಾಮಸ್ ಪಿಕೆಟ್ಟಿ ಫ್ರಾನ್ಸಿನ ಅರ್ಥಶಾಸ್ತ್ರಜ್ಞ. ಅವರ ಮೊದಲ ಪುಸ್ತಕ ಕ್ಯಾಪಿಟಲ್ ದೊಡ್ಡ ಸಂಚಲನವನ್ನು ಉಂಟುಮಾಡಿತ್ತು. ಜಗತ್ತಿನಾದ್ಯಂತ ಅವರ ವಾದದ ಸಮರ್ಥಕರ ದಂಡೇ ಇದೆ. ಈಗ ಅವರ ಸಾವಿರ ಪುಟಗಳ ಕ್ಯಾಪಿಟಲ್ ಅಂಡ್ ಐಡಿಯಾಲಜಿ...

  ಯುವ ಇತಿಹಾಸಕಾರ, ಬರಹಗಾರ ಮನು ಎಸ್. ಪಿಳ್ಳೈ ಸಂದರ್ಶನ

  ಯುವ ಇತಿಹಾಸಕಾರ, ಬರಹಗಾರ ಮನು ಎಸ್. ಪಿಳ್ಳೈ ಆಧುನಿಕ ಇತಿಹಾಸ ಬರಹದಲ್ಲಿ ಹೆಸರು ಮಾಡಿದವರು. ಮೊದಲಿಗೆ 3 ಖಂಡಗಳಲ್ಲಿ 6 ವರ್ಷ ಸಂಶೋಧನೆ ನಡೆಸಿ “The Ivory Throne: Chronicles of the...

  ಇಟಲಿಯಲ್ಲೇಕೆ ಹಾಗಾಯಿತು? : ಯೂರೋಪ್ ವೈದ್ಯರೊಬ್ಬರ ಸಂದರ್ಶನ

  ನಮ್ಮ ಪತ್ರಿಕೆಯ ಬಳಗದಲ್ಲಿನ ವೈದ್ಯರೊಬ್ಬರು ಇಂಗ್ಲೆಂಡಿನಲ್ಲಿದ್ದು, ಸ್ವತಃ ಕೊರೊನಾ ಶಂಕಿತರ ಆರೈಕೆಯಲ್ಲಿದ್ದಾರೆ ಮತ್ತು ಇಟಲಿಯ ಸಮಸ್ಯೆಯ ಕುರಿತು ಹತ್ತಿರದ ತಿಳುವಳಿಕೆಯನ್ನು ಹೊಂದಿದ್ದಾರೆ. ಈ ಸದ್ಯ ಪ್ರಪಂಚದಲ್ಲಿ ಅತೀ ಹೆಚ್ಚು ಸೋಂಕು ಮತ್ತು ಸಾವುಗಳು...

  “ಕಾಂಗ್ರೆಸ್ ಅಧೋಗತಿಗಿಳಿದದೆ; ಎಡೂರಪ್ಪನ ಬೆನ್ನಿಗೆ ಮಠಮಾನ್ಯಗಳವೆ”: ಕಾಗೋಡು ತಿಮ್ಮಪ್ಪ ಸಂದರ್ಶನ

  ಕಾಗೋಡು ತಿಮ್ಮಪ್ಪನವರು ನಮ್ಮ ನಡುವಿನ ವಿಶಿಷ್ಟ ರಾಜಕಾರಣಿ. ಚುನಾವಣೆಯ ಸೋಲು ಗೆಲುವುಗಳನ್ನ ಬದಿಗಿಟ್ಟು, ಈ ವ್ಯವಸ್ಥೆಯ ಬಗ್ಗೆ ಗಾಢವಾಗಿ ಚಿಂತಿಸುವವರು. ಆ ಕಾರಣಕ್ಕೆ ಇವರನ್ನು ಕಂಡರೆ ಪಾರ್ಟಿಯ ಕಾರ್ಯಕರ್ತರಿಗೆ ಮತ್ತು ಸರಕಾರದ ಕರ್ಮಾಚಾರಿಗಳಿಗೆ...

  ‘ಸಂಗೀತ ಮಾರಾಟದ ವಸ್ತು ಅಲ್ಲ’ : ಮುಕ್ತಿಯಾರ್ ಅಲಿ ಸಂದರ್ಶನ

  | ಕಲ್ಯಾಣಿ ಎಸ್. ಕುಮಾರ್ |ಮುಕ್ತಿಯಾರ್ ಅಲಿಯವರು ರಾಜಸ್ತಾನದ ಜಾನಪದ ಸಂಗೀತದ ತಾನ, ಮಟ್ಟುಗಳನ್ನು ಶಾಸ್ತ್ರೀಯ ಗಾಯನಕ್ಕೆ ಒಗ್ಗಿಸಿಕೊಂಡು, ಮೀರಾ, ಕಬೀರರ ಕಾವ್ಯದ ಅಪೂರ್ವ ಸಂಯೋಜನೆಗಳನ್ನು ರೂಪಿಸುವ ಅಪರೂಪದ ಹಾಡುಗಾರರು. 'ಮೀರಾಸಿ' ಎಂಬ...

  ಇದು ಬದಲಾಗುತ್ತದೆಂಬ ವಿಶ್ವಾಸ ನನಗಿದೆ -ಸಸಿಕಾಂತ್ ಸೆಂಥಿಲ್ ಸಂದರ್ಶನ..

  ತಮ್ಮ ಉನ್ನತ ಹುದ್ದೆಗೆ ರಾಜೀನಾಮೆ ನೀಡಿದನಂತರ ಸಸಿಕಾಂತ್ ಅವರು ಇನ್ನಷ್ಟು ಬಿಜಿಯಾಗಿದ್ದಾರೆ. ನಮ್ಮ ದೇಶದ ಪ್ರಜಾಪ್ರಭುತ್ವದ ಉಳಿವಿಗೆ ಹೋರಾಡುತ್ತಿರುವ ಅವರು ನಮ್ಮ ಪತ್ರಿಕೆಗೆ ನೀಡಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ. ಸಂದರ್ಶನ ನಡೆಸಿದವರು: ರಾಜಶೇಖರ್‌...

  ಗೌರಿ ಲಂಕೇಶರ ಆಶಯದಡಿ ನಡೆಯುವುದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಕೆ.ಎಲ್.ಅಶೋಕ್ ಸಂದರ್ಶನ

  ಗೌರಿ ಲಂಕೇಶ್ ಅವರ ಹೆಸರಿನಲ್ಲಿ ರಚಿತವಾದ ಟ್ರಸ್ಟ್‌ನ ಕುರಿತಂತೆ ಪತ್ರಿಕೆಯೊಂದರಲ್ಲಿ ವರದಿಯೊಂದು ಪ್ರಕಟವಾಯಿತು. ನಂತರ ಅದರ ಕುರಿತು ಚಿತ್ರ ನಿರ್ದೇಶಕ ಇಂದ್ರಜಿತ್ ಪತ್ರಿಕಾಗೋಷ್ಠಿಯನ್ನೂ ಮಾಡಿದರು. ಇದರ ಬಗ್ಗೆ ಗೌರಿ ಸ್ಮಾರಕ ಟ್ರಸ್ಟ್‍ನ ಕಾರ್ಯದರ್ಶಿ...