Advertisementad
Home ಕರೋನಾ ತಲ್ಲಣ

ಕರೋನಾ ತಲ್ಲಣ

  ಕೊರೊನಾ ರೋಗಿಗಳ ಸಮಸ್ಯೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊ೦ಡ ಕರ್ನಾಟಕ ಹೈಕೋರ್ಟ್

  ಕೊರೊನಾ ರೋಗಿಗಳ ಸಮಸ್ಯೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊ೦ಡ ಕರ್ನಾಟಕ ಹೈಕೋರ್ಟ್

  ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಪಡೆಯಲು ಹೆಣಗಾಡುತ್ತಿರುವ ಕೊರೊನಾ ರೋಗಿಗಳ ದೂರುಗಳು, ಚಿಕಿತ್ಸೆಯ ಬೆಲೆ ಮತ್ತು ಆಸ್ಪತ್ರೆಯ ವಾಸ್ತವ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಕರ್ನಾಟಕ ಹೈಕೋರ್ಟ್ ಸೋಮವಾರ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಕೈಗೆತ್ತಿಕೊಂಡಿದೆ.ಮುಖ್ಯ...

  ಪಡಿತರ ವಿತರಕರನ್ನೂ ’ಕೊರೊನಾ ವಾರಿಯರ್’ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ

  ರಾಜ್ಯದಲ್ಲಿ ನ್ಯಾಯಬೆಲೆ ಅಂಗಡಿ ವಿತರಕರಿಗೆ ಭದ್ರತೆಯನ್ನು ಒದಗಿಸಿ ಸೂಕ್ತ ಮಾರ್ಗಸೂಚಿಯನ್ನು ಹೊರಡಿಸುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿಯನ್ನು ಸಲ್ಲಿಸಿದೆ.ಕೊರೊನಾ ಲಾಕ್‌ಡೌನ್‌ ಪ್ರಾರಂಭವಾಗಿದಂದಿನಿಂದ ಈವರೆಗೂ...

  ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆಸ್ಪತ್ರೆಗೆ ನೋಟಿಸ್

  ಐಸಿಎಂಆರ್‌ನ ಮಾರ್ಗಸೂಚಿಗಳು ಮತ್ತು ಸರ್ಕಾರಗಳ ಆದೇಶವನ್ನು ಉಲ್ಲಂಘಿಸಿ ಕೊರೊನಾ ಪರೀಕ್ಷೆಗೆ ಅಧಿಕ ಶುಲ್ಕ ವಿಧಿಸಿದ ಆರೋಪದ ಮೇಲೆ ಕರ್ನಾಟಕದ ರಾಷ್ಟ್ರೀಯ ಆರೋಗ್ಯ ಮಿಷನ್, ಶೇಷಾದ್ರಿಪುರಂನ ಅಪೊಲೊ ಆಸ್ಪತ್ರೆಗಳಿಗೆ ನೋಟಿಸ್ ನೀಡಿದೆ.ಕೋವಿಡ್ ಪರೀಕ್ಷೆಗೆ ಆಸ್ಪತ್ರೆಯು...
  ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆ ನಡೆಸಲು ಗೊತ್ತಿಲ್ಲ: ಸಿದ್ದರಾಮಯ್ಯ

  ಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆ ನಡೆಸಲು ಗೊತ್ತಿಲ್ಲ: ಸಿದ್ದರಾಮಯ್ಯ ಕಿಡಿ

  ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಎಂದು ದಿನಕ್ಕೆರಡು ಬಾರಿ ಮುಖ್ಯಮಂತ್ರಿಗಳು ಮತ್ತು ಸಚಿವರು ಅಬ್ಬರಿಸುತ್ತಿದ್ದಾರೆ, ಸ್ಯಾಂಪಲ್‌ಗಾಗಿ ಒಂದೆರಡು ಆಸ್ಪತ್ರೆಗಳ ವಿರುದ್ಧ 'ಕಠಿಣ ಕ್ರಮ' ಕೈಗೊಳ್ಳಬಾರದೇಕೆ? ಸರ್ಕಾರ...
  ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದ 17 ಜನರಿರುವ ಕುಟುಂಬ..!

  ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!

  ದೆಹಲಿಯ 17 ಜನರಿರುವ ಅವಿಭಜಿತ ಕುಟುಂಬವೊಂದು ಒಂದೇ ಮನೆಯಲ್ಲಿದ್ದು ಕೊರೊನಾ ಸೋಂಕಿನ ವಿರುದ್ದ ಗೆದ್ದಿದ್ದಾರೆ.ಕುಟುಂಬದ 3  ತಿಂಗಳ ಮಗುವಿನಿಂದ ಹಿಡಿದು 90  ವರ್ಷದ ವರೆಗಿನ ಒಟ್ಟು 17 ಮಂದಿ ಸದಸ್ಯರಲ್ಲಿ ಹೆಚ್ಚನವರು ಕೊರೊನಾ...
  Private hospitals allocate 20% of their beds to Corona patients: Arvind Kejriwal

  ದೆಹಲಿಯಲ್ಲಿ 1 ಲಕ್ಷ ದಾಟಿದ ಕೊರೊನಾ ಪ್ರಕರಣಗಳು: ಭಯಪಡಬೇಡಿ ಎಂದ ಕೇಜ್ರಿವಾಲ್

  ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ಅಲ್ಲಿಗೆ ಲಕ್ಷ ದಾಟಿದ ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳ ಪಟ್ಟಿಗೆ ದೆಹಲಿ ಕೂಡ ಸೇರ್ಪಡೆಯಾಗಿದೆ. ಆದರೆ ಭಯಪಡುವ ಅಗತ್ಯವಿಲ್ಲವೆಂದು...

  ಮಾಸ್ಕ್ ಧರಿಸದಿದ್ದರೆ 10,000 ದಂಡ: ಒಂದು ವರ್ಷದವರೆಗೆ ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಿದ ಕೇರಳ

  ಕೊರೊನಾ ವೈರಸ್ ಸೋಂಕು ಹೆಚ್ಚಳವನ್ನು ನಿಗ್ರಹಿಸುವ ಪ್ರಮುಖ ಹೆಜ್ಜೆಯಾಗಿ ಜನರು ಒಂದು ವರ್ಷದವರೆಗೆ ಕೋವಿಡ್ -19 ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸುವುದನ್ನು ಕೇರಳ ಸರ್ಕಾರ ಕಡ್ಡಾಯಗೊಳಿಸಿದೆ.ಜುಲೈ 2021 ರವರೆಗೆ ಜಾರಿಗೆ ಬರುವ ರಾಜ್ಯ ಸಾಂಕ್ರಾಮಿಕ...
  ಕೊರೊನಾ ವೈರಸ್ ಗಾಳಿಯಿಂದ ಹರಡುತ್ತದೆ ಎಂದ ವಿಜ್ಞಾನಿಗಳು...!

  ಕಳೆದ 24 ಗಂಟೆಗಳಲ್ಲಿ 22,771 ಪ್ರಕರಣ: ದೇಶದಲ್ಲಿ ಒಟ್ಟು 6.48 ಲಕ್ಷ ಸೋಂಕಿತರು!

  ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 22,771 ಪ್ರಕರಣಗಳು ದಾಖಲಾಗಿವೆ. ಭಾರತವು ಕೊರೊನಾ ವೈರಸ್ ಪ್ರಕರಣಗಳಲ್ಲಿ ಮತ್ತೊಂದು ಏರಿಕೆ ದಾಖಲಿಸಿ, ಒಟ್ಟು ಸೋಂಕಿತರ ಪ್ರಮಾಣ 6,48,315 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ...

  ಆಂಬುಲೆನ್ಸ್‌ಗಾಗಿ 2 ಗಂಟೆ ಕಾಯುವಿಕೆ: ಮನೆ ಮುಂದೆ ಪ್ರಾಣಬಿಟ್ಟ ಬೆಂಗಳೂರಿನ ಕೊರೊನಾ ಸೋಂಕಿತ!

  ಕೊರೊನಾ ರೋಗಿಯೊಬ್ಬರು ಬೆಂಗಳೂರಿನಲ್ಲಿರುವ ತಮ್ಮ ಮನೆ ಮುಂದೆ ಆಂಬುಲೆನ್ಸ್‌ಗಾಗಿ ಸುಮಾರು ಎರಡು ಗಂಟೆಗಳ ಕಾಲ ಕಾಯಬೇಕಾಗಿದ್ದು, ಕೊನೆಗೆ ಅಲ್ಲೆ ಪ್ರಾಣ ಬಿಟ್ಟ ದುರ್ಘಟನೆ ನಿನ್ನೆ ಜರುಗಿದೆ.55 ವರ್ಷದ ವ್ಯಕ್ತಿಯ ಶವವನ್ನು ಅವರ ಮನೆಯ...
  ಆಗಸ್ಟ್ 15 ರೊಳಗೆ ಕೊರೊನಾ ಲಸಿಕೆ ಬಿಡುಗಡೆ ಮಾಡಲಿರುವ ಐಸಿಎಂಆರ್

  ಆಗಸ್ಟ್ 15 ರೊಳಗೆ ಕೊರೊನಾ ಲಸಿಕೆ ಬಿಡುಗಡೆ ಮಾಡಲಿರುವ ಐಸಿಎಂಆರ್

  ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ತನ್ನ ಸ್ಥಳೀಯ ಕೊರೊನಾ ಲಸಿಕೆಯನ್ನು ಆಗಸ್ಟ್ 15, 2020 ರೊಳಗೆ ಬಿಡುಗಡೆ ಮಾಡಲು ಯೋಜಿಸುತ್ತಿದೆ.ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ (ಬಿಬಿಐಎಲ್) ನೊಂದಿಗೆ ಪಾಲುದಾರಿಕೆ ಹೊಂದಿರುವ...