Homeಮುಖಪುಟನಾನು ಡೊನಾಲ್ಡ್ ಟ್ರಂಪ್ ಅಲ್ಲ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ನಾನು ಡೊನಾಲ್ಡ್ ಟ್ರಂಪ್ ಅಲ್ಲ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

- Advertisement -
- Advertisement -

“ನಾನು ಡೊನಾಲ್ಡ್ ಟ್ರಂಪ್ ಅಲ್ಲ. ನನ್ನ ಜನರು ಬಳಲುತ್ತಿರುವದನ್ನು ನಾನು ನೋಡಲಾರೆ” ಎಂದು ಶಿವಸೇನೆಯ ಮುಖವಾಣಿ ಸಾಮ್ನಾಗೆ ನೀಡಿದ ಸಂದರ್ಶನದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಹೇಳಿದ್ದಾರೆ.

ಪಕ್ಷದ ವಕ್ತಾರ ಹಾಗೂ ಸಂಸದರಾದ ಸಂಜಯ್ ರಾವತ್ ಅವರಿಗೆ ನೀಡಿದ ಈ ಸಂದರ್ಶನವನ್ನು ವಾರಾಂತ್ಯದಲ್ಲಿ ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲಾಗುವುದು.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸಿರುವ ರೀತಿಯ ಬಗ್ಗೆ ಭಾರಿ ಟೀಕೆಗಳನ್ನು ಎದುರಿಸುತ್ತಿದ್ದಾರೆ.

ಮುಖ್ಯಮಂತ್ರಿ ನೀಡಿದ ಈ ಹೇಳಿಕೆಯ ಪೂರ್ಣ ಸಂದರ್ಶನದ ಪಠ್ಯ ಇನ್ನೂ ಬಂದಿಲ್ಲವಾದರೂ, ಸಾಂಕ್ರಾಮಿಕ ರೋಗವನ್ನು ಕಡಿಮೆ ಮಾಡುವ ರಾಜ್ಯದ ಮುಖ್ಯಮಂತ್ರಯಾಗಿ ಉಲ್ಲೇಖವಾಗಿ ಕಂಡುಬರುತ್ತದೆ.

ಮಹಾರಾಷ್ಟ್ರದಲ್ಲಿ ಹಲವು ಕಡೆ ಲಾಕ್ ಡೌನ್ ಇನ್ನೂ ಮುಂದುವರೆದಿದೆ.


ಇದನ್ನೂ ಓದಿ: ಕರ್ನಾಟಕದ ಕೊರೊನಾ ಡಾಕ್ಟರ್ ಏನು ಹೇಳುತ್ತಾರೆ? ಡಾ.ಆಸಿಮ ಬಾನು ಸಂದರ್ಶನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read