Homeಮುಖಪುಟಟಿಕ್‌‌ಟಾಕ್ ಸೇರಿದಂತೆ 59 ಚೀನಿ ಆಪ್‌ಗಳನ್ನು ನಿಷೇಧಿಸಿದ ಭಾರತ

ಟಿಕ್‌‌ಟಾಕ್ ಸೇರಿದಂತೆ 59 ಚೀನಿ ಆಪ್‌ಗಳನ್ನು ನಿಷೇಧಿಸಿದ ಭಾರತ

- Advertisement -
- Advertisement -

ಜೂನ್ 15 ರಂದು ಲಡಾಖ್‌ನಲ್ಲಿ ನಡೆದ ಘರ್ಷಣೆಯ ನಂತರ ಚೀನಾದೊಂದಿಗಿನ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತ ಸರ್ಕಾರ ಟಿಕ್‌ಟಾಕ್‌ ಸೇರಿದಂತೆ ಒಟ್ಟು 59 ಚೀನಿ ಆಪ್‌ಗಳನ್ನು ನಿಷೇಧಿಸಿದೆ.

ಅಪ್ಲಿಕೇಶನ್‌ಗಳು ಬಳಕೆಯ ನಿಯಮಗಳನ್ನು ಉಲ್ಲಂಘಿಸುತ್ತಿವೆ, ಬಳಕೆದಾರರ ಗೌಪ್ಯತೆಗೆ ಧಕ್ಕೆಯುಂಟುಮಾಡುತ್ತಿವೆ ಮತ್ತು ಸ್ಪೈವೇರ್ ಅಥವಾ ಮಾಲ್‌ವೇರ್ ಆಗಿ ಬಳಸಲಾಗುತ್ತಿದೆ ಎಂದು ಗುಪ್ತಚರ ಒಳಹರಿವು ಸೂಚಿಸಿದೆ ಎಂದು ಹೇಳಿ ಭಾರತ ಈ ಆಪ್‌ಗಳನ್ನು ನಿಷೇಧಿಸಿದೆ ಮೂಲಗಳು ತಿಳಿಸಿವೆ.

“ಲಭ್ಯವಿರುವ ಮಾಹಿತಿಯ ಪ್ರಕಾರ ಇವುಗಳು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ಭಾರತದ ರಕ್ಷಣೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಪೂರ್ವಾಗ್ರಹ ಪೀಡಿತವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ” ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಎಲೆಕ್ಟ್ರಾನಿಕ್ಸ್, ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಹೇಳಿಕೆಯು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ಮತ್ತು ಗೃಹ ವ್ಯವಹಾರಗಳ ಸಚಿವಾಲಯದಿಂದ ಸಮಗ್ರ ಶಿಫಾರಸು ಸ್ವೀಕರಿಸಿದೆ ಎಂದು ಹೇಳಿದೆ.

ಕೆಲವು ಅಪ್ಲಿಕೇಶನ್‌ಗಳಿಗೆ ಸಂಬಂಧಿಸಿದಂತೆ “ಡೇಟಾದ ಸುರಕ್ಷತೆ ಮತ್ತು ಗೌಪ್ಯತೆಗೆ ಅಪಾಯ” ಕುರಿತು ಜನರಿಂದ ಪ್ರಾತಿನಿಧ್ಯವನ್ನು ಸಹ ಸ್ವೀಕರಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ನಿಷೇಧಿಸಲಾದ ಅಪ್ಲಿಕೇಶನ್‌ಗಳ ಪೂರ್ಣ ಪಟ್ಟಿ ಇಲ್ಲಿದೆ:

1. TikTok
2. Shareit
3. Kwai
4. UC Browser
5. Baidu map
6. Shein
7. Clash of Kings
8. DU battery saver
9. Helo
10. Likee
11. YouCam makeup
12. Mi Community
13. CM Browers
14. Virus Cleaner
15. APUS Browser
16. ROMWE
17. Club Factory
18. Newsdog
19. Beutry Plus
20. WeChat
21. UC News
22. QQ Mail
23. Weibo
24. Xender
25. QQ Music
26. QQ Newsfeed
27. Bigo Live
28. SelfieCity
29. Mail Master
30. Parallel Space
31. Mi Video Call — Xiaomi
32. WeSync
33. ES File Explorer
34. Viva Video — QU Video Inc
35. Meitu
36. Vigo Video
37. New Video Status
38. DU Recorder
39. Vault- Hide
40. Cache Cleaner DU App studio
41. DU Cleaner
42. DU Browser
43. Hago Play With New Friends
44. Cam Scanner
45. Clean Master – Cheetah Mobile
46. Wonder Camera
47. Photo Wonder
48. QQ Player
49. We Meet
50. Sweet Selfie
51. Baidu Translate
52. Vmate
53. QQ International
54. QQ Security Center
55. QQ Launcher
56. U Video
57. V fly Status Video
58. Mobile Legends
59. DU Privacy


ಓದಿ: ಬೈಕ್ ಬಿಜೆಪಿ ನಾಯಕನ ಮಗನದ್ದು; ಹೆಲ್ಮೆಟ್, ಮಾಸ್ಕ್ ಎಲ್ಲಿ ಮೈ ಲಾರ್ಡ್…!; ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನು ತರಾಟೆಗೆ ಪಡೆದ ಟ್ವಿಟ್ಟರಿಗರು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನಮ್ಮ ದೇಶಕ್ಕೆ ಮಾಡಿರುವುದು ದೇಶದ್ರೋಹ, ಯಾರನ್ನೂ ಬಿಡುವುದಿಲ್ಲ”: ಮೋದಿ, ಶಾ, ಮೋಹನ್‌ ಭಾಗವತ್ ಹಾಗೂ ಗ್ಯಾನೇಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ಗುಡುಗು!

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವೋಟ್ ಚೋರಿ' ವಿವಾದದ ವಿರುದ್ಧ ಇಂಡಿಯಾ ಒಕ್ಕೂಟ ನಡೆಸಿದ ಐತಿಹಾಸಿಕ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ಸಂಸತ್ ಭವನದಿಂದ ಚುನಾವಣಾ ಆಯೋಗದ ಕಚೇರಿಯತ್ತ...

ಚುನಾವಣಾ ಆಯೋಗಕ್ಕೆ ‘ಇಂಡಿಯಾ’ ಮೈತ್ರಿಕೂಟ ಮೆರವಣಿಗೆ; ಬ್ಯಾರಿಕೇಡ್ ಹತ್ತಿದ ರಾಹುಲ್ ಗಾಂಧಿ

ಸಂಸತ್ ಭವನದಿಂದ ಚುನಾವಣಾ ಆಯೋಗದ ಕಡೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ 'ಇಂಡಿಯಾ' ಮೈತ್ರಿಕೂಟದ ಸಂಸತ್ತಿನ ಸದಸ್ಯರನ್ನು ಮಾರ್ಗ ಮಧ್ಯದಲ್ಲೇ ತಡೆಯಲಾಗಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೃಣಮೂಲ ಕಾಂಗ್ರೆಸ್...

ಕಾಸರಗೋಡು: ವಿಶ್ವವಿದ್ಯಾಲಯ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ನಾಯಕನ ಉಪಸ್ಥಿತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

'ವಂದೇ ಮಾತರಂ'ಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್ ನಂಟಿನ ಸಂಘಟನೆಯೊಂದರ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರ ಉಪಸ್ಥಿತಿಯನ್ನು ವಿರೋಧಿಸಿ ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಅ.6) ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಾರ್ಯಕ್ರಮದಲ್ಲಿ ನಂದಕುಮಾರ್ ಅವರ...

ಜಂತರ್ ಮಂತರ್ ಪ್ರತಿಭಟನೆ: ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ದೆಹಲಿ ಪೊಲೀಸ್ ಅಧಿಕಾರಿಗೆ ಬಡ್ತಿ: ದೂರುದಾರರನ್ನೇ ಎರಡು ಬಾರಿ ಬಂದಿಸಿದ್ದ ಪೊಲೀಸರು

ನವದೆಹಲಿ: ಮಹಿಳಾ ಪತ್ರಕರ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಅಧಿಕಾರಿ ವಿವೇಕ್ ಭಗತ್ ಅವರನ್ನು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಅಡಿಷನಲ್ ಡಿಸಿಪಿ) ಹುದ್ದೆಗೆ ಬಡ್ತಿ ನೀಡಿರುವುದು ತೀವ್ರ...

ಪತ್ರಕರ್ತೆ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಎಸಿಪಿಗೆ ಹೆಚ್ಚುವರಿ ಡಿಸಿಪಿ ಹುದ್ದೆ; ವಿರೋಧದ ಬಳಿಕ ಆದೇಶಕ್ಕೆ ತಡೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧದ ಪ್ರತಿಭಟನೆಯ ವೇಳೆ ಮಹಿಳಾ ಪತ್ರಕರ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರಿಗೆ ನೀಡಲಾಗಿದ್ದ...

ಬಿಜೆಪಿ ಸದಸ್ಯರಾಗಿರುವವರು ಮಾತ್ರ ಮತ ಚಲಾಯಿಸಬಹುದು ಎಂದು ಚುನಾವಣಾ ಆಯೋಗ ನಂಬಿದೆ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತೀವ್ರ ವಾಗ್ದಾಳಿ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಆಯೋಗದ ವಿವಾದಾತ್ಮಕ ಕಾರ್ಯವೈಖರಿಯನ್ನು ಖಂಡಿಸಿ ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಯ ವೇಳೆ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್...

ದೆಹಲಿಯಲ್ಲಿ ಎಸ್‌ಐಆರ್ ಅಕ್ರಮಗಳ ವಿರುದ್ಧ ‘ಇಂಡಿಯಾ’ ಸಂಸದರ ಜಾಥಾ: ಗ್ಯಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಪ್ರಮುಖ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮಗಳು ನಡೆಯುತ್ತಿದ್ದು, ಅರ್ಹ ಮತದಾರರ...

SIR ಅಕ್ರಮಗಳ ವಿರುದ್ಧ ಅಕ್ಟೋಬರ್‌ 8ರಂದು ‘ಜನತಾ ನ್ಯಾಯಾಲಯ’: ಮತ ಹಕ್ಕು ರಕ್ಷಣೆಗೆ ವಿನೂತನ ಹೋರಾಟ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಅಕ್ಟೋಬರ್‌‌ 8ರಂದು 'ಜನತಾ ನ್ಯಾಯಾಲಯ' ಎಂಬ...

‘ಫಾರಂ 6 ಬದಲಾವಣೆ ಅನುಮೋದಿಸಿಲ್ಲ’: ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಪಕ್ಷಗಳ ಆರೋಪಕ್ಕೆ ಮತ್ತಷ್ಟು ಬಲ ತುಂಬಿದ ಸುಪ್ರೀಂ ಹೇಳಿಕೆ

ನವದೆಹಲಿ: ಮತದಾರರಾಗಿ ನೋಂದಣಿ ಮಾಡಿಕೊಳ್ಳಲು ಬಳಸುವ ನಮೂನೆ 6ಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಸ್ಪಷ್ಟ ಹೇಳಿಕೆ ಇದೀಗ ಚುನಾವಣಾ ಆಯೋಗ ಮತ್ತು ಪ್ರತಿಪಕ್ಷಗಳ ನಡುವಿನ ಸಂಘರ್ಷವನ್ನು ಮತ್ತಷ್ಟು ತೀವ್ರಗೊಳಿಸಿದೆ. ಮತದಾರರ ಪಟ್ಟಿಯ...

ಬಂಗಾಳ ಟ್ರಿಬ್ಯೂನಲ್ ನ್ಯಾಯಾಧೀಶರಿಂದ ಚುನಾವಣಾ ಆಯೋಗದ ಪೋರ್ಟಲ್ ವೈಫಲ್ಯದ ಬಗ್ಗೆ ಗಂಭೀರ ಆರೋಪ: ‘ನೋಡೀಸ್ ಜಾರಿ, ವಿಚಾರಣೆ ಅಥವಾ ಮತದಾರರ ಹಕ್ಕು ಮರುಸ್ಥಾಪನೆ ಅಸಾಧ್ಯ!

ಪ್ರಮುಖ ರಾಷ್ಟ್ರೀಯ ದಿನಪತ್ರಿಕೆ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿರುವಂತೆ, ಪಶ್ಚಿಮ ಬಂಗಾಳದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅಳಿಸಲ್ಪಟ್ಟ ಲಕ್ಷಾಂತರ ಮತದಾರರ ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ಸುಪ್ರೀಂ ಕೋರ್ಟ್...