Homeಕರ್ನಾಟಕಹೊರ ರಾಜ್ಯದವರಿಂದ ST ಮೀಸಲಾತಿ ಕಬಳಿಕೆ: ಡಾ.ಜಿ. ಪರಮೇಶ್ವರ

ಹೊರ ರಾಜ್ಯದವರಿಂದ ST ಮೀಸಲಾತಿ ಕಬಳಿಕೆ: ಡಾ.ಜಿ. ಪರಮೇಶ್ವರ

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ದಲಿತ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಇಂದು ಆರೋಪಿಸಿದರು.

ನಗರದಲ್ಲಿ ಮಾತನಾಡಿದ ಅವರು, ಪ್ರಾಮಾಣಿಕವಾಗಿ ಕೆಲಸ ಮಾಡುವ ದಲಿತ ಅಧಿಕಾರಿಗಳ ವರ್ಗಾವಣೆ ನೋವು ತಂದಿದೆ ಎಂದು ಹೇಳಿದರು.

ಪಕ್ಕದ ರಾಜ್ಯಗಳಲ್ಲಿ ಸಾಮಾನ್ಯ ವರ್ಗದಲ್ಲಿ ಬರುವ ಸಮುದಾಯಗಳು ರಾಜ್ಯಕ್ಕೆ ಬಂದು ಪರಿಶಿಷ್ಟ ಪಂಗಡದ ಮೀಸಲಾತಿಯಡಿ ಹುದ್ದೆಗಳನ್ನು ಲಪಟಾಯಿಸುತ್ತಿದ್ದಾರೆ. ಇದರಿಂದ ನಿಜವಾದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದರು.

ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಉನ್ನತ ಹುದ್ದೆಗಳೆಲ್ಲವೂ ನೆರೆಹೊರೆಯವರ ಪಾಲಾಗಿವೆ. ಅಲ್ಲಿ ಸಾಮಾನ್ಯ ಮೀಸಲಾತಿ ಹೊಂದಿದ್ದರೆ, ಇಲ್ಲಿಗೆ ಬಂದು ಎಸ್.ಟಿ. ಮೀಸಲಾತಿಯನ್ನು ಪಡೆಯುತ್ತಿದ್ದಾರೆ. ಇದು ಅನ್ಯಾಯ ಎಂದು ಹೇಳಿದರು.


ಓದಿ: ಒಂದು ಲೋಟ ನೀರು ಕೇಳಿದ್ದಕ್ಕೆ ಹಲ್ಲೆ: ದಲಿತ ಮುಖಂಡನ ಸಾವು


ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...