Homeಕರ್ನಾಟಕರೈತ ವಿರೋಧಿ ಕಾಯ್ದೆ ವಿರುದ್ದ ರಾಜ್ಯದಾದ್ಯಂತ ಪ್ರತಿಭಟನೆ; ಹೋರಾಟದ ಝಲಕ್

ರೈತ ವಿರೋಧಿ ಕಾಯ್ದೆ ವಿರುದ್ದ ರಾಜ್ಯದಾದ್ಯಂತ ಪ್ರತಿಭಟನೆ; ಹೋರಾಟದ ಝಲಕ್

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ರೈತ, ಕಾರ್ಮಿಕ, ದಲಿತ ಹಾಗೂ ವಿದ್ಯಾರ್ಥಿ ಚಳುವಳಿಗಾರರ ಹೋರಾಟದ ಫೋಟೋಗಳು

- Advertisement -
- Advertisement -

ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ನಡೆಸುತ್ತಿದ್ದ ಹೋರಾಟಕ್ಕೆ ರಾಜ್ಯದ ರೈತ, ಕಾರ್ಮಿಕ, ವಿದ್ಯಾರ್ಥಿ, ದಲಿತ, ಹಾಗೂ ರಾಜಕೀಯ ಸಂಘಟನೆಗಳು ಬೆಂಬಲ ನೀಡಿದವು.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಬೆಳಿಗ್ಗೆಯಿಂದಲೇ ಸಂಘಟನೆಗಳು ಜಮಾಯಿಸಿ 11 ಗಂಟೆಯಿಂದ ಸುಮಾರು  12:30 ರ ವರೆಗೆ ಪತ್ರತಿಭಟನೆ ನಡೆಸಿದವು. ಪ್ರತಿಭಟನೆಯಲ್ಲಿ ರೈತ, ಕಾರ್ಮಿಕ, ದಲಿತ, ರಾಜಕೀಯ ಸಂಘಟನೆಗಳು ಭಾಗವಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ರಸ್ತೆ ತಡೆ ನಡೆಸಿದರು. ಪ್ರತಿಭಟನಾಕಾರರ ಆಕ್ರೋಶ ಹೆಚ್ಚಾದಂತೆ ಪೊಲೀಸರು ಚಳುವಳಿಗಾರರನ್ನು ಬಂಧಿಸಿದರು.

ಸರ್ಕಾರಗಳ ವಿರುದ್ದ ಜನರ ಆಕ್ರೋಶದ ಝಲಕ್ ಇಲ್ಲಿದೆ.

ಬೆಂಗಳೂರು ಮೈಸೂರು ಬ್ಯಾಕ್ ವೃತ್ತದ ಬಳಿ ಪ್ರತಿಭಟನೆಯ ದೃಶ್ಯ (ಫೋಟೋ: ಸಿದ್ದೇಶ್ ಎಮ್‌.ಇ)

ಬೆಂಗಳೂರು ಮೈಸೂರು ಬ್ಯಾಕ್ ವೃತ್ತದ ಬಳಿ ಪ್ರತಿಭಟನೆಯ ದೃಶ್ಯ (ಫೋಟೋ: ಭೀಮನ ಗೌಡ)

ಇಷ್ಟೇ ಅಲ್ಲದೆ ರಾಜ್ಯದ ಇತರ ಭಾಗದಲ್ಲೂ ಪ್ರತಿಭಟನೆಗಳು ನಡೆದವು.

ರಾಯಚೂರಿನ ಸಿಂಧನೂರಿನಲ್ಲಿ ನಡೆದ ಪ್ರತಿಭಟನೆಯ ದೃಶ್ಯ
ದಾವಣಗೆರೆಯಲ್ಲಿ ನಡೆದ ಪ್ರತಿಭಟನೆ.
ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆ

ವಿಡಿಯೋ ನೋಡಿ: ಕೇಂದ್ರ ಸರ್ಕಾರದ ವಿರುದ್ದ ಸಿಡಿದೆದ್ದ ರೈತರು, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ರೈತರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...