Homeಮುಖಪುಟಮೂರು ವಾರ ಭಾರತ ಸಂಪೂರ್ಣ ಲಾಕ್‌ಡೌನ್‌: ಯಾರು ಮನೆಯಿಂದ ಹೊರಬರುವಂತಿಲ್ಲ

ಮೂರು ವಾರ ಭಾರತ ಸಂಪೂರ್ಣ ಲಾಕ್‌ಡೌನ್‌: ಯಾರು ಮನೆಯಿಂದ ಹೊರಬರುವಂತಿಲ್ಲ

- Advertisement -
- Advertisement -

ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ಧೇಶಿಸಿ ಮಾತನಾಡಿದ್ದು ಮೂರು ವಾರ ಭಾರತ ಸಂಪೂರ್ಣ ಲಾಕ್‌ಡೌನ್‌ ಆಗಲಿದೆ. ಇಂದು ಮಧ್ಯರಾತ್ರಿ 12ಗಂಟೆಯಿಂದಲೇ ಯಾರು ಮನೆಯಿಂದ ಹೊರಬರುವಂತಿಲ್ಲ ಎಂದು ಘೋಷಿಸಿದ್ದಾರೆ.

ಕೊರೊನಾ ದಿನೇ ದಿನೇ ತೀವ್ರಗತಿಯಲ್ಲಿ ಹರಡುತ್ತಿದ್ದು, ಮುಂದುವರಿದ ದೇಶಗಳೇ ಇದನ್ನು ತಡೆಯಲು ಸಾಧ್ಯವಾಗದೇ ಹೈರಾಣಾಗಿದ್ದಾರೆ. ಹಾಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಭಾರತಕ್ಕೆ ಈ ಕ್ರಮ ಅನಿವಾರ್ಯವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಮೂರು ವಾರ ಅಂದರೆ ಏಪ್ರಿಲ್‌ 14ರವರೆಗೆ ಇದು ಭಾರತದಾದ್ಯಂತ ಅನ್ವಯವಾಗಲಿದ್ದು ಸಂಪೂರ್ಣ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಇದು ಅನಿವಾರ್ಯ ಎಂದು ಘೋಷಿಸಿದ್ದಾರೆ.

ಇನ್ನು ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಸಂಪೂರ್ಣ ವಿವರಗಳು ಶೀಘ್ರದಲ್ಲಿಯೇ ದೊರಕಲಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...