Homeಅಂತರಾಷ್ಟ್ರೀಯಅಮೇರಿಕಾ ಚುನಾವಣೆ: ಗೆಲುವಿನ ತುದಿಯಲ್ಲಿರುವ ಬೈಡೆನ್; ಟ್ರಂಪ್‌ಗೆ ಹಿನ್ನಡೆ!

ಅಮೇರಿಕಾ ಚುನಾವಣೆ: ಗೆಲುವಿನ ತುದಿಯಲ್ಲಿರುವ ಬೈಡೆನ್; ಟ್ರಂಪ್‌ಗೆ ಹಿನ್ನಡೆ!

- Advertisement -
- Advertisement -

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯ ಎಣಿಕೆ ನಿನ್ನೆಯಿಂದ ಪ್ರಾರಭವಾಗಿದ್ದು, ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಗ್ಗರಿಸುತ್ತಿದ್ದು, ಇತ್ತೀಚೆಗಿನ ವರದಿಯಂತೆ ಜೋ ಬೈಡೆನ್ ಗೆಲುವಿನ ತುದಿಯಲ್ಲಿದ್ದು ಸ್ಪಷ್ಟ ಮುನ್ನಡೆಯತ್ತ ಸಾಗುತ್ತಿದ್ದಾರೆ.

ಒಟ್ಟು 538 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಸ್ಪಷ್ಟ ಬಹುಮತಕ್ಕೆ 270 ಸ್ಥಾನಗಳ ಅಗತ್ಯವಿದ್ದು, ನ್ಯೂಯಾರ್ಕ್‌ ಟೈಮ್ಸ್‌ ವರದಿಯ ಪ್ರಕಾರ ಜೋ ಬೈಡೆನ್ 253 ಸ್ಥಾನಗಳನ್ನು ತಮ್ಮ ತೆಕ್ಕೆಗೆ ಸೇರಿಸಿಕೊಂಡಿದ್ದರೆ, ಟ್ರಂಪ್ 214 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ.

ಕೊರೊನಾ ನಡುವೆಯು ಅಮೆರಿಕಾದಲ್ಲಿ ಮಂಗಳವಾರ ಚುನಾವಣೆ ನಡೆದಿದ್ದು 10 ಕೋಟಿಗೂ ಅಧಿಕ ಮತದಾರರು ಮತ ಚಲಾಯಿಸಿದ್ದರು.

ಇದನ್ನೂ ಓದಿ: ಬೊಲಿವಿಯಾ ಚುನಾವಣೆ: ಅಮೆರಿಕಾ ಪ್ರೇರಿತ ದಂಗೆಯ ಹೊರತಾಗಿಯೂ ಎಡಪಕ್ಷಕ್ಕೆ ಭರ್ಜರಿ ಜಯ!


ಇದನ್ನೂ ಓದಿ: ಉದ್ವಿಗ್ನತೆ ಹೆಚ್ಚಾದರೆ ಟ್ರಂಪ್ ಭಾರತದ ಪರವಾಗಿ ನಿಲ್ಲತಾರೆಂದು ಖಾತರಿಯಿಲ್ಲ: ಅಮೆರಿಕಾದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರ: ಪೊಲೀಸ್‌ ಕಸ್ಟಡಿಯಲ್ಲಿದ್ದ ಇಬ್ಬರು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಠಾಣೆಗೆ ಬೆಂಕಿ ಹಚ್ಚಿದ ಗುಂಪು

0
ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಆರೋಪದಲ್ಲಿ ಬಂಧಿತ ಯುವಕ ಮತ್ತು ಆತನ ಅಪ್ರಾಪ್ತ 'ಪತ್ನಿ' ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲಿ ಕೋಪಗೊಂಡ ಗ್ರಾಮಸ್ಥರು ಪೊಲೀಸ್‌ ಠಾಣೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಉದ್ರಿಕ್ತರು,...