“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...
ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ.
ಬುಧವಾರ ತಮ್ಮ...
ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...
‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...
ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....
ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...
ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ.
ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...