14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...
ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...
ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....
'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...
ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...
2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...
ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...
ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...
ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ.
ಈ...