ಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಮರಣದಂಡನೆ ಘೋಷಣೆಯಾಗಿದ್ದ ವ್ಯಕ್ತಿಯೊಬ್ಬರನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿದೆ. ‘ಪ್ರಕರಣದ ವಿಚಾರಣೆ ಸರಿಯಾದ ರೀತಿಯಲ್ಲಿ ನಡೆದಿಲ್ಲ’ ಎಂದು ತೀರ್ಪು ಪ್ರಕಟಿಸುವ ವೇಳೆ ಸರ್ವೋಚ್ಚ ನ್ಯಾಯಾಲಯ ಹೇಳಿದೆ. ವಿಚಾರಣಾ ನ್ಯಾಯಾಧೀಶರು ತನಿಖಾಧಿಕಾರಿಗೆ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಗಳನ್ನು ಮುಖ್ಯ ವಿಚಾರಣೆಯ ಸಮಯದಲ್ಲಿ ಹೇಳಲು ನಿಯಮ ಮೀರಿ ಅವಕಾಶ ಕೊಟ್ಟಿದ್ದಾರೆ ಮತ್ತು ಆ ಹೇಳಿಕೆಗಳನ್ನು ಸಾಕ್ಷಿಯಾಗಿ ಒಪ್ಪಿಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ವ್ಯಕ್ತಿಗೆ ಐಪಿಸಿ ಸೆಕ್ಷನ್ … Continue reading ಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್