HomeUncategorizedಉಪಚುನಾವಣೆ: 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್‌

ಉಪಚುನಾವಣೆ: 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಜೆಡಿಎಸ್‌

- Advertisement -
- Advertisement -

ಡಿಸೆಂಬರ್‌ 5 ರಂದು ನಡೆಯಲಿರುವ ರಾಜ್ಯ ಉಪಚುನಾವಣೆಗೆ ಜೆಡಿಎಸ್‌ ಪಕ್ಷವೂ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಯವರ ನೇತೃತ್ವದಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು ಅದರ ಪಟ್ಟಿ ಬಿಡುಗಡೆ ಮಾಡಿದೆ.

1. ಹೊಸಪೇಟೆ (ವಿಜಯನಗರ) – ಎಂ.ಎನ್ ನಬಿ

2. ಕೆ ಆರ್ ಪುರಂ – ಕೃಷ್ಣಮೂರ್ತಿ

3. ಕೆ.ಆರ್.ಪೇಟೆ – ದೇವರಾಜ್‌

4. ರಾಣೇಬೆನ್ನೂರು – ಮಲ್ಲಿಕಾರ್ಜುನ ಹಲಗೇರಿ

5. .ಹಿರೇಕೆರೂರು – ಉಜೆನಪ್ಪ ಜಟ್ಟಪ್ಪ

6. ಹುಣಸೂರು – ಸೋಮಶೇಖರ್‌

7. ಚಿಕ್ಕಬಳ್ಳಾಪುರ – ಕೆ.ಪಿ ಬಚ್ಚೇಗೌಡ

8. ಶಿವಾಜಿನಗರ – ತನ್ವೀರ್‌ ಅಹಮದ್‌ ಉಲ್

9. ಯಲ್ಲಾಪುರ –​​ ಚೈತ್ರಗೌಡಾ

10. ಯಶವಂತಪುರ – ಟಿ.ಎನ್‌ ಜವರಾಯಿಗೌಡ

ಇನ್ನು ಹೊಸಕೋಟೆ ಕ್ಷೇತ್ರದಲ್ಲಿ ಶರತ್‌ ಬಚ್ಚೇಗೌಡರಿಗೆ ಬೆಂಬಲ ವ್ಯಕ್ತಪಡಿಸಿದ್ದ ಉಳಿದ ನಾಲ್ಕು ಕ್ಷೇತ್ರಗಳಿಗೆ ಸಂಜೆಯೊಳಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...