Homeಕರ್ನಾಟಕಗುಂಡ್ಲುಪೇಟೆಯಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಬೃಹತ್ ಜಾಥ, ಪ್ರತಿರೋಧ ಸಮಾವೇಶ

ಗುಂಡ್ಲುಪೇಟೆಯಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಬೃಹತ್ ಜಾಥ, ಪ್ರತಿರೋಧ ಸಮಾವೇಶ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕಳೆದ ವಾರ ನಡೆದಿದ್ದು ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ಇಂದು ಗುಂಡ್ಲುಪೇಟೆಯಲ್ಲಿ ಬೃಹತ್ ಜಾಥ, ಪ್ರತಿರೋಧ ಸಮಾವೇಶ ನಡೆಯುತ್ತಲಿದೆ. ಘಟನೆ ನಡೆದ ಶನಿಮಹಾತ್ಮ ದೇವಾಲಯದಿಂದ ಆರಂಭವಾದ ಜಾಥ ಗುಂಡ್ಲುಪೇಟೆಯ ಪುರಸಭೆಯ ಕಲಾಮಂದಿರವರೆಗೂ ಸಾಗಿ ಪ್ರತಿರೋಧ ಸಮಾವೇಶ ನಡೆಯುತ್ತಿದೆ. ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಪ್ರಜ್ಞಾವಂತರು, ಹೋರಾಟಗಾರರು ಭಾಗವಹಿಸಿ ಜಾತಿಪದ್ಧತಿಯ ವಿರುದ್ಧ ಗೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೆರವಣಿಗೆ ವಿಡಿಯೋ ನೋಡಿ:

ಪ್ರತಿರೋಧ ಸಮಾವೇಶದಲ್ಲಿ ಹಲವು ಬೌದ್ದ ಬಂಜೇಜಿಗಳು ಭಾಗವಹಿಸಿ ಹಲವು ಹೋರಾಟಗಾರರು ಅಧಿಕೃತವಾಗಿ ಬೌದ್ಧ ಧರ್ಮಕ್ಕೆ ಸೇರುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಪ್ರೊ.ಮಹೇಶ್ ಚಂದ್ರ ಗುರು, ಸಿ ಬಸವಲಿಂಗಯ್ಯ, ಎಂ.ಬಿ ಶ್ರೀನಿವಾಸ್, ಡಾ.ಕೃಷ್ಣಮೂರ್ತಿ ಚಮರಂ, ಡಾ.ವೆಂಕಟಸ್ವಾಮಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದಾರೆ.

ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...