Homeಕರ್ನಾಟಕಚಿಕ್ಕೋಡಿ ತಾಲೂಕಿನಲ್ಲಿ ಮಳೆಯ ಅಬ್ಬರ : ಸಹಾಯಕ್ಕಾಗಿ ಹೆಲ್ಪ್ ಲೈನ್ ಆರಂಭ

ಚಿಕ್ಕೋಡಿ ತಾಲೂಕಿನಲ್ಲಿ ಮಳೆಯ ಅಬ್ಬರ : ಸಹಾಯಕ್ಕಾಗಿ ಹೆಲ್ಪ್ ಲೈನ್ ಆರಂಭ

- Advertisement -
- Advertisement -

ಚಿಕ್ಕೋಡಿ ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಿರುವ ಹಿನ್ನೆಲೆಯಲ್ಲಿ ಶಾಸಕ ಗಣೇಶ್ ಹುಕ್ಕೇರಿ ಸಹಾಯಕ್ಕಾಗಿ ಹೆಲ್ಪ್ ಲೈನ್ ಆರಂಭಿಸಿದ್ದಾರೆ. ಮಳೆಯಿಂದ ಸಂಕಷ್ಟಕ್ಕೆ ಒಳಗಾದವರು 24*7 ತಕ್ಷಣ ಕರೆ ಮಾಡಿ ಸಹಾಯ ಪಡೆಯಬಹುದೆಂದು ತಿಳಿಸಿದ್ದಾರೆ.

ಈ ಕುರಿಟು ಟ್ವೀಟ್ ಮಾಡಿರುವ ಶಾಸಕ ಗಣೇಶ್ ಹುಕ್ಕೇರಿ, ನಮ್ಮ ಟಿಂ ನಿಮ್ಮ ಸೇವೇಗಾಗಿ ಸಿದ್ಧವಿದೆ. ಆರೋಗ್ಯ, ವಸತಿ ಹಾಗೂ ಆಹಾರದ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಕರೆ ಮಾಡಿ ಎಂದು ಮನವಿ ಮಾಡಿದ್ದಾರೆ.

ಸಹಾಯವಾಣಿಯ ವಿವರ ಈ ಕೆಳಗಿನಂತಿದೆ..

MLA Ganesh hukkeri : 9164692298
Anand : 9535717408
Raju : 9632190798

ಈಗಾಗಲೇ ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಸಹಾಯ ಕಾರ್ಯ ಆರಂಭವಾಗಿದ್ದು ಸುಮಾರು 4 ಸಾವಿರ ಜನರಿಗೆ ಸಹಾಯ ಮಾಡಲಾಗಿದೆ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ಯಾರಾದರೂ ಯಾವಾಗಲಾದರೂ ಫೋನ್ ಮಾಡಿ ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...