ಮಹೇಶ್‌ ಶೆಟ್ಟಿ ತಿಮರೋಡಿ ಒಂದು ವರ್ಷ ದಕ್ಷಿಣ ಕನ್ನಡದಿಂದ ಗಡಿಪಾರು

ಮಂಗಳೂರು: ಸೌಜನ್ಯಾ ಪ್ರಕರಣ ಸೇರಿದಂತೆ ಹಲವು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತ (ಎಸಿ) ಸ್ಟೆಲ್ಲಾ ವರ್ಗೀಸ್‌ ಅವರು ಸೆಪ್ಟೆಂಬರ್ 18ರಂದು ಈ ಆದೇಶ ಹೊರಡಿಸಿದ್ದು, ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಸ್ಥಳಾಂತರಿಸಲು ನಿರ್ದೇಶಿಸಲಾಗಿದೆ. ಹಿನ್ನೆಲೆ ಮತ್ತು ಕಾರಣಗಳು ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೊಲೆ ಯತ್ನ, ಹಲ್ಲೆ, ಬೆದರಿಕೆ, ಸಾರ್ವಜನಿಕ ಆಸ್ತಿಗೆ ಹಾನಿ … Continue reading ಮಹೇಶ್‌ ಶೆಟ್ಟಿ ತಿಮರೋಡಿ ಒಂದು ವರ್ಷ ದಕ್ಷಿಣ ಕನ್ನಡದಿಂದ ಗಡಿಪಾರು