ರಾಜ್ಯ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ.
ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...
ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.
ನೌಕರರ ಪ್ರತಿಭಟನೆ...
ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.
ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...
ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...
ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...
ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...
ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...
ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...
ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ.
ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...
ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...