Homeಮುಖಪುಟದೆಹಲಿ ಚುನಾವಣೆಯಲ್ಲಿ 08 ಮಹಿಳಾ ಅಭ್ಯರ್ಥಿಗಳ ಗೆಲುವು: ಎಲ್ಲರೂ ಆಪ್‌ ಪಕ್ಷದವರೇ..

ದೆಹಲಿ ಚುನಾವಣೆಯಲ್ಲಿ 08 ಮಹಿಳಾ ಅಭ್ಯರ್ಥಿಗಳ ಗೆಲುವು: ಎಲ್ಲರೂ ಆಪ್‌ ಪಕ್ಷದವರೇ..

- Advertisement -
- Advertisement -

ದೆಹಲಿ ಚುನಾವಣಾ ಕಣದಲ್ಲಿದ್ದ ಒಟ್ಟು 79 ಮಹಿಳಾ ಅಭ್ಯರ್ಥಿಗಳಲ್ಲಿ 08 ಜನ ಗೆದ್ದಿದ್ದಾರೆ. ವಿಶೇಷವೆಂದರೆ ಆ 08 ಮಹಿಳೆಯರು ಆಪ್‌ ಪಕ್ಷಕ್ಕೆ ಸೇರಿದವರಾಗಿದ್ದಾರೆ.

ಆಮ್‌ ಆದ್ಮಿ ಪಕ್ಷವು ಈ ಚುನಾವಣೆಯಲ್ಲಿ ಒಟ್ಟು 09 ಮಹಿಳೆಯರಿಗೆ ಟಿಕೆಟ್‌ ನೀಡಿತ್ತು. ಅದರಲ್ಲಿ ಒಬ್ಬರನ್ನು ಹೊರತುಪಡಿಸಿ ಉಳಿದವರೆಲ್ಲ ಗೆಲುವಿನ ನಗೆ ಬೀರಿದ್ದಾರೆ.

ಅತಿಶಿ, ರಾಖಿ ಬಿರ್ಲಾ, ಭಾವನ ಗೌರ್‌, ಪರ್ಮಿಳಾ ತೋಕಸ್, ಎ ಧನವತಿ ಚಾಂಡೇಲ, ಬಂದನ ಕುಮಾರಿ, ಪ್ರೀತಿ ತೋಮರ್‌ ಮತ್ತು ರಾಜ್‌ ಕುಮಾರ್‌ ದಿಲ್ಹಾನ್‌ ಗೆದ್ದ ಆಪ್‌ ಶಾಸಕಿಯರಾಗಿದ್ದಾರೆ.

ಆಪ್‌, ಬಿಜೆಪಿ ಮತ್ತು ಕಾಂಗ್ರೆಸ್‌ ಒಟ್ಟು ಸೇರಿ 24 ಮಹಿಳಾ ಅಭ್ಯರ್ಥಿಗಳಿಗೆ ಟಕೆಟ್‌ ನೀಡಿದ್ದವು. ಅದರಲ್ಲಿ ಆಪ್‌ ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...