ಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಉಲ್ಲಂಘಿಸಿ ವಿಡಿಯೋ ಮಾಡಿದ ‘ದೂತ’ ಖ್ಯಾತಿಯ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಸಮೀರ್ ವಿರುದ್ಧ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ನಿಶ್ವಲ್ ಎಂಬವರು ಬೆಂಗಳೂರಿನಲ್ಲಿ ಮಾನನಷ್ಟ ಮೊಕದ್ದಮೆ‌ ದಾಖಲಿಸಿದ್ದಾರೆ. 10 ಕೋಟಿ ರೂ. ಪರಿಹಾರ ಕೊಡಿಸಬೇಕೆಂದು ಕೋರಿದ್ದಾರೆ. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ‘ಊರ ಗೌಡ’ರನ್ನು ಉಲ್ಲೇಖಿಸಿ ಸಮೀರ್‌ ವಿಡಿಯೋ ಮಾಡಿದ್ದರು. ಆ ವಿಡಿಯೋ ರಾಜ್ಯಸಭಾ ಸದಸ್ಯ, ಧರ್ಮಸ್ಥಳದ … Continue reading ಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ