45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ “ಅಸ್ಪೃಶ್ಯತಾ ಗೋಡೆ”

ವಿರುಧುನಗರ: ಚೆಯ್ಯಕೋಡಿ ಎಂಬ ಮಹಿಳೆ ಶೌಚಾಲಯಕ್ಕಾಗಿ ಪ್ರತಿದಿನ ಬೆಳಿಗ್ಗೆ 10 ನಿಮಿಷಗಳಿಗೂ ಹೆಚ್ಚು ಕಾಲ ಬಂಜರು ಭೂಮಿಗೆ ನಡೆದುಕೊಂಡು ಹೋಗುತ್ತಾಳೆ. ಒಂದು ಕಲ್ಲು ಎಸೆಯುವಷ್ಟು ದೂರದಲ್ಲಿರುವ ಶೌಚಾಲಯಕ್ಕೆ ಹೋಗುವುದಕ್ಕಾಗಿ ಇಷ್ಟು ಸಮಯ ಬೇಕಾಗಿರುವುದಕ್ಕೆ “ಅಸ್ಪೃಶ್ಯತಾ ಗೋಡೆ”  ಕಾರಣವಾಗಿದೆ. ಇಷ್ಟು ಮಾತ್ರವಲ್ಲ ಹತ್ತಿರದ ಕೊಳಕ್ಕೆ ಹೋಗಿ ಒಂದು ಚೊಂಬು ನೀರು ತರಬೇಕಿದೆ. ಈ ಸಾರ್ವಜನಿಕ ಶೌಚಾಲಯವು ಅವಳ ಮನೆಯಿಂದ ಸ್ವಲ್ಪ ದೂರದಲ್ಲಿದೆ, ಆದರೆ ಅದು ಸುಮಾರು ಐದು ಮೀಟರ್ ಉದ್ದದ 10 ಅಡಿ ಎತ್ತರದ ಗೋಡೆಯ ಹಿಂದೆ ಇದೆ. … Continue reading 45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ “ಅಸ್ಪೃಶ್ಯತಾ ಗೋಡೆ”