ತಲವಾರು ವಿತರಣೆ : ಹಿಂದೂ ರಕ್ಷಾ ದಳದ 10 ದುಷ್ಕರ್ಮಿಗಳ ಬಂಧನ

ಉತ್ತರ ಪ್ರದೇಶದ ಗಾಝಿಯಾಬಾದ್‌ನ ಶಾಲಿಮಾರ್ ಗಾರ್ಡನ್ ಕಾಲೋನಿಯಲ್ಲಿ ತಲವಾರು ವಿತರಿಸಿದ ಆರೋಪದ ಮೇಲೆ ಹಿಂದೂ ರಕ್ಷಾ ದಳದ ಹತ್ತು ದುಷ್ಕರ್ಮಿಗಳನ್ನು ಪೊಲೀಸರು ಸೋಮವಾರ (ಡಿ.29) ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಾಲಿಮಾರ್ ಗಾರ್ಡನ್ ಸಹಾಯಕ ಪೊಲೀಸ್ ಆಯುಕ್ತ ಅತುಲ್ ಕುಮಾರ್ ಸಿಂಗ್ ಮಾತನಾಡಿ, ಗುರುತಿಸಲಾದ 16 ಮಂದಿ ಮತ್ತು 25-30 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದಿದ್ದಾರೆ. ಹಿಂದೂ ರಕ್ಷಾ ದಳದ ರಾಷ್ಟ್ರೀಯ ಅಧ್ಯಕ್ಷ ಭೂಪೇಂದ್ರ ಚೌಧರಿ ಅಲಿಯಾಸ್ ಪಿಂಕಿ ಕೂಡ ಎಫ್‌ಐಆರ್‌ನಲ್ಲಿ ಹೆಸರಿಸಲಾದವರಲ್ಲಿ ಸೇರಿದ್ದಾರೆ ಎಂದು … Continue reading ತಲವಾರು ವಿತರಣೆ : ಹಿಂದೂ ರಕ್ಷಾ ದಳದ 10 ದುಷ್ಕರ್ಮಿಗಳ ಬಂಧನ