ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!

ಕಳೆದ ಒಂದೂವರೆ ವರ್ಷಗಳಲ್ಲಿ ತಮ್ಮ ಸರ್ಕಾರ ಸುಮಾರು 10 ಲಕ್ಷ ಖಾಯಂ ಸರ್ಕಾರಿ ಉದ್ಯೋಗಗಳನ್ನು ಯುವಕರಿಗೆ ಒದಗಿಸಿ ದಾಖಲೆ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವರ್ಷಕ್ಕೆ 2 ಕೋಟಿ ಉದ್ಯೋಗ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. ಒಂದೂವರೆ ವರ್ಷದಲ್ಲಿ ‘ರೋಜ್‌ಗಾರ್ ಮೇಳ’ ಕಾರ್ಯಕ್ರಮದ ಅಡಿಯಲ್ಲಿ ನೇಮಕಾತಿಯಾದವರನ್ನು ಉದ್ದೇಶಿಸಿ ಆನ್‌ಲೈನ್‌ ಮೂಲಕ ಮಾತನಾಡಿದ ಅವರು, ಮೇಳದಲ್ಲಿ 71,000 ಕ್ಕೂ ಹೆಚ್ಚು ಜನರಿಗೆ ಹಲವಾರು ಕೇಂದ್ರ … Continue reading ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!