ಕಾಂಗ್ರೆಸ್ಸಿನ ಬೆಳಗಾವಿ ಮಹಾಧಿವೇಶನಕ್ಕೆ 100ರ ಸಂಭ್ರಮ: ಕುವೆಂಪು ಆತ್ಮಕತೆಯಲ್ಲಿದೆ ಇದರ ಕುರಿತ ಲೇಖನ

ನೆನಪಿನ ದೋಣಿಯಲ್ಲಿ –ಕುವೆಂಪುರವರ ಆತ್ಮಕಥೆ. ಇದು ಕುವೆಂಪು ಬೆಳೆದು ಬಂದ ದಾರಿಯನ್ನು ಒಳಗೊಂಡಿದೆ.  ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭ ಇಂದು (ಡಿ.26) ಬೆಳಗಾವಿಯಲ್ಲಿ ನಡೆಯುತ್ತಿದೆ. ಸುಮಾರು 100 ವರ್ಷಗಳ ಹಿಂದೆ ಅಂದರೆ 26-12-1924ರಂದು ಮಹಾತ್ಮ ಗಾಂಧಿ ಅಧ್ಯಕ್ಷತೆ ವಹಿಸಿದ್ದ ಅವರ ಏಕೈಕ ಕಾಂಗ್ರೆಸ್ಸಿನ ಅಧಿವೇಶನದಲ್ಲಿ ಆಗಿನ್ನೂ 20ರ ಹರೆಯದ ಪ್ರಥಮ ಬಿ.ಎ. ವಿದ್ಯಾರ್ಥಿ ಕುವೆಂಪು ಅವರು ಭಾಗವಹಿಸಿದ್ದರು. ಈ ಕುರಿತ ಲೇಖನವನ್ನು ಈ ಆತ್ಮಕಥೆ ಒಳಗೊಂಡಿದೆ. …………………………………………………………………………….. ನಾನು ಮೊದಲನೇ ವರ್ಷದ ಬಿ.ಎ. ತರಗತಿಯಲ್ಲಿ ಓದುತ್ತಿದ್ದಾಗ … Continue reading ಕಾಂಗ್ರೆಸ್ಸಿನ ಬೆಳಗಾವಿ ಮಹಾಧಿವೇಶನಕ್ಕೆ 100ರ ಸಂಭ್ರಮ: ಕುವೆಂಪು ಆತ್ಮಕತೆಯಲ್ಲಿದೆ ಇದರ ಕುರಿತ ಲೇಖನ