ಮುರುಕುಂಬಿ ಅಸ್ಪೃಶ್ಯತೆ ಪ್ರಕರಣ | 101 ಮಂದಿ ವಿರುದ್ಧದ ಆರೋಪ ಸಾಬೀತು : ಅ.24ರಂದು ಶಿಕ್ಷೆ ಪ್ರಕಟ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ಸುಮಾರು 9 ವರ್ಷಗಳ ಹಿಂದೆ ನಡೆದ ಅಸ್ಪೃಶ್ಯತೆ ಆಚರಣೆ ಮತ್ತು ದಲಿತರ ಓಣಿಗೆ ನುಗ್ಗಿ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಮಂದಿಯ ವಿರುದ್ದದ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದೆ ಎಂದು ವರದಿಯಾಗಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ. ಚಂದ್ರಶೇಖರ ಅವರು 101 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿರುವುದಾಗಿ ಸೋಮವಾರ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಅಕ್ಟೋಬರ್ … Continue reading ಮುರುಕುಂಬಿ ಅಸ್ಪೃಶ್ಯತೆ ಪ್ರಕರಣ | 101 ಮಂದಿ ವಿರುದ್ಧದ ಆರೋಪ ಸಾಬೀತು : ಅ.24ರಂದು ಶಿಕ್ಷೆ ಪ್ರಕಟ