2018 ರಿಂದ 108 ಮಹಿಳೆಯರು,161 ಎಸ್‌ಸಿ, ಎಸ್‌ಟಿ, ಒಬಿಸಿಗಳು ನ್ಯಾಯಾಧೀಶರಾಗಿ ನೇಮಕ : ಕಾನೂನು ಸಚಿವಾಲಯ

ಹೈಕೋರ್ಟ್ ನ್ಯಾಯಾಧೀಶರಾಗಿ 2018 ರಿಂದ ನೇಮಕಗೊಂಡ 698 ಮಂದಿಯಲ್ಲಿ 108 ಮಹಿಳೆಯರಿದ್ದಾರೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ (2018ರಿಂದ) 22 ಮಂದಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದವರು, 15 ಮಂದಿ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಕ್ಕೆ ಸೇರಿದವರು, 87 ಮಂದಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಸೇರಿದವರು ಮತ್ತು 37 ಮಂದಿ ಅಲ್ಪಸಂಖ್ಯಾತ ಸಮುದಾಯವರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ ಎಂದು … Continue reading 2018 ರಿಂದ 108 ಮಹಿಳೆಯರು,161 ಎಸ್‌ಸಿ, ಎಸ್‌ಟಿ, ಒಬಿಸಿಗಳು ನ್ಯಾಯಾಧೀಶರಾಗಿ ನೇಮಕ : ಕಾನೂನು ಸಚಿವಾಲಯ