ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

ಮಾದಕವಸ್ತು ಮಾರಾಟಗಾರರ ಗುಂಪಿನೊಂದಿಗೆ ಶಾಮೀಲಾಗಿರುವ ಆರೋಪದ ಮೇಲೆ ಇನ್‌ಸ್ಪೆಕ್ಟರ್‌ ಸೇರಿದಂತೆ ಬೆಂಗಳೂರಿನ ಹನ್ನೊಂದು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಚಾಮರಾಜಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಟಿ ಮಂಜಣ್ಣ, ಹೆಡ್ ಕಾನ್‌ಸ್ಟೆಬಲ್‌ಗಳಾದ ರಮೇಶ್ ಮತ್ತು ಶಿವರಾಜ್, ಕಾನ್‌ಸ್ಟೆಬಲ್‌ಗಳಾದ ಮಧುಸೂದನ್, ಪ್ರಸನ್ನ, ಶಂಕರ್ ಬೆಳಗಲಿ ಮತ್ತು ಆನಂದ್, ಜೆಜೆ ನಗರ ಪೊಲೀಸ್ ಸಿಬ್ಬಂದಿಯಾದ ಸಹಾಯಕ ಸಬ್-ಇನ್‌ಸ್ಪೆಕ್ಟರ್‌ ಕುಮಾರ್, ಹೆಡ್ ಕಾನ್‌ಸ್ಟೆಬಲ್ ಆನಂದ್, ಕಾನ್‌ಸ್ಟೆಬಲ್ ಬಸವನಗೌಡ ಮತ್ತು ಕಾನ್‌ಸ್ಟೆಬಲ್ ಮಹೇಶ್ ಕುಮಾರ್ ಅಮಾನತುಗೊಂಡವರು. ಆಗಸ್ಟ್ 22ರಂದು ಆರ್.ಆರ್ ನಗರ ಪೊಲೀಸರು ಸಲ್ಮಾನ್, ನಯಾಝುಲ್ಲಗ್ ಖಾನ್, … Continue reading ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು