ರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ 12 ಭಾರತೀಯರು ಸಾವು, 16 ಮಂದಿ ನಾಪತ್ತೆ : ವಿದೇಶಾಂಗ ಸಚಿವಾಲಯ

ರಷ್ಯಾದ ಅಧಿಕಾರಿಗಳು ತಿಳಿಸಿರುವಂತೆ, ರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ 16 ಭಾರತೀಯ ಪ್ರಜೆಗಳು ಕಾಣೆಯಾಗಿದ್ದಾರೆ. ರಷ್ಯಾದ ಸಶಸ್ತ್ರ ಪಡೆಗಳ ಭಾಗವಾಗಿದ್ದ 12 ಭಾರತೀಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ (ಜ.17) ತಿಳಿಸಿದೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ರಷ್ಯಾ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 126 ಭಾರತೀಯ ಪ್ರಜೆಗಳ ವಿವರಗಳು ನಮ್ಮಲ್ಲಿ ದಾಖಲಾಗಿವೆ. ಈ ಪೈಕಿ 96 ಜನರನ್ನು ಬಿಡುಗಡೆ ಮಾಡಿ ಭಾರತಕ್ಕೆ ಕರೆತರಲಾಗಿದೆ. ಉಳಿದ 30 ಜನರಲ್ಲಿ … Continue reading ರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ 12 ಭಾರತೀಯರು ಸಾವು, 16 ಮಂದಿ ನಾಪತ್ತೆ : ವಿದೇಶಾಂಗ ಸಚಿವಾಲಯ