ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್
ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ ಮೊದಲ ಮೂರು ಹಂತಗಳಲ್ಲಿ ಒಟ್ಟು 13.98 ಕೋಟಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಹಾಗೂ ಇನ್ನೂ 5.43 ಕೋಟಿ ಮತದಾರರಿಗೆ ತಮ್ಮ ಹೆಸರುಗಳನ್ನು ಪಟ್ಟಿಯಲ್ಲಿ ಉಳಿಸಿಕೊಳ್ಳಲು ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ ಎಂದು ಕಾಂಗ್ರೆಸ್ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ … Continue reading ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed