ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 13 ಮಂದಿ ಸಾವು; 346 ಜನರು ಆಸ್ಪತ್ರೆಗೆ ದಾಖಲು, ಹಲವರ ಸ್ಥಿತಿ ಗಂಭೀರ

ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಕಲುಷಿತ ಮದ್ಯ ಸೇವನೆಯಿಂದ ಸಂಭವಿಸಿರುವ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ನಕಲಿ ಮದ್ಯ ಸೇವನೆಯಿಂದ ಮೆಥನಾಲ್ ವಿಷಪೂರಿತಕ್ಕೆ ಒಳಗಾಗಿರುವ ಶಂಕೆಯ ಹಿನ್ನೆಲೆಯಲ್ಲಿ 346ಕ್ಕೂ ಹೆಚ್ಚು ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಹಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಒಂದೇ ಘಟನೆಯಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರು ಅಸ್ವಸ್ಥರಾಗಿರುವುದು ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸ್ಥಳೀಯವಾಗಿ ತಯಾರಿಸಿದ ಮದ್ಯ ಸೇವನೆಯೇ ಈ ದುರಂತಕ್ಕೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದ್ದು, ಮದ್ಯದಲ್ಲಿ ವಿಷಕಾರಿ ಮೆಥನಾಲ್ ಅಂಶ … Continue reading ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 13 ಮಂದಿ ಸಾವು; 346 ಜನರು ಆಸ್ಪತ್ರೆಗೆ ದಾಖಲು, ಹಲವರ ಸ್ಥಿತಿ ಗಂಭೀರ