ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

ಕೇರಳದ ಕಾಸರಗೋಡಿನ ಪೆರಿಯದಲ್ಲಿ 2019ರಲ್ಲಿ ನಡೆದ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣದ 14 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯ ಇಂದು (ಡಿ.28) ತೀರ್ಪು ಪ್ರಕಟಿಸಿದೆ. ಪ್ರಕರಣದ ಇತರ 10 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. 14 ಅಪರಾಧಿಗಳ ಶಿಕ್ಷೆಯನ್ನು ಜನವರಿ 3,2025ರಂದು ಪ್ರಕಟಿಸಲಿದೆ. ಕಳೆದ 6 ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಪ್ರಮುಖ ಸಿಪಿಐ(ಎಂ) ಮುಖಂಡರಾದ ಮಾಜಿ ಶಾಸಕ ಹಾಗೂ ಸಿಪಿಎಂ ಜಿಲ್ಲಾ ನಾಯಕ ಕೆ.ವಿ.ಕುಂಞಿರಾಮನ್, ಕಾಞಂಗಾಡ್ ಬ್ಲಾಕ್ … Continue reading ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ