’14 ಕೋಟಿ ಜನರು ಆಹಾರ ಭದ್ರತೆಯಿಂದ ವಂಚಿತರಾಗಿದ್ದಾರೆ, ತ್ವರಿತವಾಗಿ ಜನಗಣತಿ ನಡೆಸಿ’ : ಸರ್ಕಾರಕ್ಕೆ ಸೋನಿಯಾ ಗಾಂಧಿ ಆಗ್ರಹ

ದೇಶದಲ್ಲಿ ಸುಮಾರು 14 ಕೋಟಿ ಜನರು ಆಹಾರ ಭದ್ರತಾ ಕಾನೂನಿನಡಿಯ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದಿರುವ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ತ್ವರಿತವಾಗಿ ಜನಗಣತಿ ನಡೆಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸೋಮವಾರ (ಫೆ.10) ಮೊದಲ ಬಾರಿಗೆ ಶೂನ್ಯ ವೇಳೆಯಲ್ಲಿ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಫಲಾನುಭವಿಗಳನ್ನು 2011ರ ಜನಗಣತಿಯ ಪ್ರಕಾರ ಗುರುತಿಸಲಾಗುತ್ತಿದೆಯೇ ಹೊರತು, ಇತ್ತೀಚಿನ ಜನಸಂಖ್ಯೆಯ ಪ್ರಕಾರವಲ್ಲ ಎಂದು ಹೇಳಿದ್ದಾರೆ. ಯುಪಿಎ ಸರ್ಕಾರ ಸೆಪ್ಟೆಂಬರ್ 2013ರಲ್ಲಿ ಪರಿಚಯಿಸಿದ, ದೇಶದ 140 … Continue reading ’14 ಕೋಟಿ ಜನರು ಆಹಾರ ಭದ್ರತೆಯಿಂದ ವಂಚಿತರಾಗಿದ್ದಾರೆ, ತ್ವರಿತವಾಗಿ ಜನಗಣತಿ ನಡೆಸಿ’ : ಸರ್ಕಾರಕ್ಕೆ ಸೋನಿಯಾ ಗಾಂಧಿ ಆಗ್ರಹ