ಛತ್ತೀಸ್‌ಗಢ ಎನ್‌ಕೌಂಟರ್: ಕೇಂದ್ರ ಸಮಿತಿ ಸದಸ್ಯ ಜಯರಾಮ್ ಸೇರಿದಂತೆ 16 ಜನ ಮಾವೋವಾದಿಗಳು ಸಾವು

ಒಡಿಶಾದ ಗಡಿಯ ಸಮೀಪವಿರುವ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯ ಟೈಗರ್ ರಿಸರ್ವ್‌ ಪ್ರದೇಶದೊಳಗೆ ಸೋಮವಾರ ತಡ ರಾತ್ರಿ ಪ್ರಾರಂಭವಾದ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ಶಂಕಿತ ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ, ₹1 ಕೋಟಿ ಬಹುಮಾನ ಹೊಂದಿದ್ದ ಕೇಂದ್ರ ಸಮಿತಿಯ ಸದಸ್ಯ ಜಯರಾಮ್ ಅಲಿಯಾಸ್ ಚಲಪತಿ ಸಾವನ್ನಪ್ಪಿದ್ದಾರೆ. ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಛತ್ತೀಸ್‌ಗಢದ ಕೋಬ್ರಾ ಮತ್ತು ಒಡಿಶಾದ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಭದ್ರತಾ ಸಿಬ್ಬಂದಿಯ … Continue reading ಛತ್ತೀಸ್‌ಗಢ ಎನ್‌ಕೌಂಟರ್: ಕೇಂದ್ರ ಸಮಿತಿ ಸದಸ್ಯ ಜಯರಾಮ್ ಸೇರಿದಂತೆ 16 ಜನ ಮಾವೋವಾದಿಗಳು ಸಾವು