ಅಂಬೇಡ್ಕರ್ ಪ್ರಶಸ್ತಿ | ಮಾವಳ್ಳಿ ಶಂಕರ್, ಲಕ್ಷ್ಮೀಪತಿ, ಇಂದೂಧರ ಹೊನ್ನಾಪುರ ಸೇರಿ 15 ಮಂದಿ ಆಯ್ಕೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ನೀಡಲಾಗುವ 2023, 2024 ಹಾಗೂ 2025ನೇ ಸಾಲಿನ ಪ್ರತಿಷ್ಠಿತ ‘ಅಂಬೇಡ್ಕರ್ ಪ್ರಶಸ್ತಿ’ಗೆ ಪತ್ರಕರ್ತ ಇಂದೂಧರ ಹೊನ್ನಾಪುರ, ನಿವೃತ್ತ ಅಧಿಕಾರಿ ರುದ್ರಪ್ಪ ಹನಗವಾಡಿ, ಸಾಹಿತಿ ಲಕ್ಷ್ಮೀಪತಿ ಕೋಲಾರ, ಹೋರಾಟಗಾರರಾದ ಶ್ರೀಧರ್ ಕಲಿವೀರ, ಮಾವಳ್ಳಿ ಶಂಕರ್ ಹಾಗೂ ಹೊನ್ನೂರು ಗೌರಮ್ಮ ಸೇರಿದಂತೆ 15 ಮಂದಿಯನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ 5 ಲಕ್ಷ ರೂಪಾಯಿ ನಗದು, 20 ಗ್ರಾಂ. ಚಿನ್ನದ ಪದಕ ಮತ್ತು ಫಲಕವನ್ನು ಹೊಂದಿದೆ. ಸಮಾಜ … Continue reading ಅಂಬೇಡ್ಕರ್ ಪ್ರಶಸ್ತಿ | ಮಾವಳ್ಳಿ ಶಂಕರ್, ಲಕ್ಷ್ಮೀಪತಿ, ಇಂದೂಧರ ಹೊನ್ನಾಪುರ ಸೇರಿ 15 ಮಂದಿ ಆಯ್ಕೆ