ದುಷ್ಕರ್ಮಿಗಳು ಅಪಹರಿಸಿ ಬೆಂಕಿ ಹಚ್ಚಿದ್ದ 15 ವರ್ಷದ ಬಾಲಕಿ ಸಾವು

ಹದಿನೈದು ದಿನಗಳ ಹಿಂದೆ ಪುರಿ ಜಿಲ್ಲೆಯಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಅಪಹರಿಸಿ, ಬೆಂಕಿ ಹಚ್ಚಿದ್ದರು ಎನ್ನಲಾಗಿದ್ದ 15 ವರ್ಷದ ಬಾಲಕಿ ದೆಹಲಿಯ ಏಮ್ಸ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಶನಿವಾರ (ಆ.2) ತಿಳಿಸಿದ್ದಾರೆ. ಜುಲೈ 19ರಂದು ಬೆಳಿಗ್ಗೆ ಪುರಿ ಜಿಲ್ಲೆಯ ಭಾರ್ಗವಿ ನದಿಯ ದಡದಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ಬಾಲಕಿಯನ್ನು ಅಪಹರಿಸಿ ಬೆಂಕಿ ಹಚ್ಚಿದ್ದರು ಎಂದು ವರದಿಯಾಗಿತ್ತು. ಬಾಲಕಿ ತನ್ನ ಸ್ನೇಹಿತೆಯನ್ನು ಭೇಟಿಯಾಗಿ ಮನೆಗೆ ಮರಳುತ್ತಿದ್ದಾಗ, ಮಾರ್ಗ ಮಧ್ಯೆ ಆಕೆಯನ್ನು ತಡೆದಿದ್ದ ಮೂವರು … Continue reading ದುಷ್ಕರ್ಮಿಗಳು ಅಪಹರಿಸಿ ಬೆಂಕಿ ಹಚ್ಚಿದ್ದ 15 ವರ್ಷದ ಬಾಲಕಿ ಸಾವು