ಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ; 17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ

ಹೊಸದಿಲ್ಲಿ: ಅಖಿಲ ಭಾರತ ಇಮಾಮ್ ಅಸೋಸಿಯೇಷನ್ ​​ಸೋಮವಾರ ಬಾಕಿ ವೇತನ ಬಿಡುಗಡೆಗಾಗಿ ಒತ್ತಾಯಿಸಿ, ತಮ್ಮ ಕುಂದುಕೊರತೆಗಳನ್ನು ಪರಿಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಇಮಾಮ್‌ಗಳ ಗುಂಪು ಜಮಾಯಿಸಿ ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿತು. ಮಾಧ್ಯಮಗಳೊಂದಿಗೆ ಮಾತನಾಡಿದ ಮೌಲಾನಾ ಮಹ್ಫೂಜ್ ರೆಹಮಾನ್, “ನಾವು ಗುರುವಾರ ಬಂದಿದ್ದೇವು ಮತ್ತು ಶನಿವಾರದಂದು ಕೇಜ್ರಿವಾಲ್ ಅವರನ್ನು ಭೇಟಿಯಾಗಬಹುದೆಂದು ಭರವಸೆ ನೀಡಲಾಗಿತ್ತು. ಆದರೆ ಆ ಭೇಟಿ ಇಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ಇದು ಈಗ … Continue reading ಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ; 17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ