ನಿಷೇಧಿತ ‘ಸಿಮಿ’ ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನಿಷೇಧಿತ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾದ(ಸಿಮಿ) ಸಭೆಗಳನ್ನು ನಡೆಸಿದ ಮತ್ತು ಕರಪತ್ರಗಳನ್ನು ವಿತರಿಸಿದ ಆರೋಪದ ಮೇಲೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿ 18 ವರ್ಷಗಳ ನಂತರ, ನಾಗ್ಪುರದ ನ್ಯಾಯಾಲಯವು ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ ಎಂದು ವರದಿಯಾಗಿದೆ. ಸಭೆಗಳಲ್ಲಿ ಭಾಗವಹಿಸುವುದು, ಸಂವಹನ, ಪ್ರಚಾರ ಅಥವಾ ಯಾವುದೇ ಆರ್ಥಿಕ ನೆರವು ನೀಡಿದ ಬಗ್ಗೆ ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂಬುವುದಾಗಿ ನ್ಯಾಯಾಲಯ ಹೇಳಿದೆ ಎಂದು indianexpress.com ವರದಿ ವಿವರಿಸಿದೆ. 2006ರಲ್ಲಿ ಭಯೋತ್ಪಾದನಾ ವಿರೋಧಿ ಕಾನೂನು … Continue reading ನಿಷೇಧಿತ ‘ಸಿಮಿ’ ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ