2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಬಿರ್ಭುಮ್ ಜಿಲ್ಲೆಯ ಸೂರಿಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ದೆಹಲಿಯ ಪಡೆಗಳನ್ನು ಬಳಸುವ ಮೂಲಕ ಬಿಜೆಪಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. “ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ … Continue reading ‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ
Copy and paste this URL into your WordPress site to embed
Copy and paste this code into your site to embed