ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಸರಕಾರದ ನಡೆಗೆ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಖಂಡನೆ ಸುವರ್ಣ ವಿಧಾನಸೌಧ (ಬೆಳಗಾವಿ): ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ 2.23 ಲಕ್ಷ  ಬಗರ್ ಹುಕುಂ ಅರ್ಜಿಗಳನ್ನು ಇಲ್ಲಿಯವರೆಗೆ ತಿರಸ್ಕರಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಮೂನೆ–50, ನಮೂನೆ–53 ಮತ್ತು ನಮೂನೆ–57ರ ಅಡಿಯಲ್ಲಿ ಸಲ್ಲಿಕೆಯಾಗಿರುವ … Continue reading ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ