Homeಮುಖಪುಟಪಂಜಾಬ್‌ನ ಲೂಧಿಯಾನ ಕೋರ್ಟ್ ಕಾಂಪ್ಲೆಕ್ಸ್‌ನಲ್ಲಿ ಸ್ಫೋಟ, 2 ಸಾವು

ಪಂಜಾಬ್‌ನ ಲೂಧಿಯಾನ ಕೋರ್ಟ್ ಕಾಂಪ್ಲೆಕ್ಸ್‌ನಲ್ಲಿ ಸ್ಫೋಟ, 2 ಸಾವು

- Advertisement -
- Advertisement -

ಪಂಜಾಬ್‌ನ ಲೂಧಿಯಾನ ಕೋರ್ಟ್ ಕಾಂಪ್ಲೆಕ್ಸ್‌ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸಾವನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇಂದು ಮಧ್ಯಾಹ್ನ 12.22ರ ಸಮಯದಲ್ಲಿ ಕಟ್ಟಡದ ಎರಡನೇ ಮಹಡಿಯ ಶೌಚಾಲಯದಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀವ್ರತೆಯಿಂದಾಗಿ ಶೌಚಾಲಯದ ಗೋಡೆಗಳು ಕುಸಿದಿದ್ದು, ಅಕ್ಕಪಕ್ಕದ ಕಿಟಕಿಗಳು ಪುಡಿ ಪುಡಿಯಾಗಿವೆ.

ಅಗ್ನಿಶಾಮಕ ದಳ ಮತ್ತು ಪೊಲೀಸು ಸುತ್ತುವರಿದಿದ್ದು, ಪರಿಹಾರ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಲೂಧಿಯಾನ ನಗರದ ಕೇಂದ್ರಭಾಗದಲ್ಲಿ ಕೋರ್ಟ್ ಕಾಂಪ್ಲೆಕ್ಸ್ ಇದ್ದು ಪಕ್ಕದಲ್ಲಿಯೇ ಜಿಲ್ಲಾಧಿಕಾರಿಗಳ ಕಚೇರಿ ಇದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.


ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನ್ಯೂಸ್‌ಕ್ಲಿಕ್ ಸಂಪಾದಕರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ಪೊಲೀಸ್; ‘ಅನಾವಶ್ಯಕ ಆತುರ’ ಏಕೆ ಎಂದ ಸುಪ್ರೀಂ...

0
ಬಂಧಿತ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಸಂಪಾದಕ ಪ್ರಬೀರ್ ಪುರ್ಕಾಯಸ್ಥನನ್ನು ತನ್ನ ವಕೀಲರಿಗೂ ತಿಳಿಸದೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿರುವ "ಅನಾವಶ್ಯಕ ಆತುರ"ವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. "ನೀವು ಅವರ ವಕೀಲರು ಅಥವಾ ಕಾನೂನು ತಂಡಕ್ಕೆ ಏಕೆ ತಿಳಿಸಲಿಲ್ಲ?...