ಕುಂಭ ಮೇಳ ಕಾಲ್ತುಳಿತದಲ್ಲಿ 2,000 ಜನರು ಸಾವನ್ನಪ್ಪಿದ್ದಾರೆ : ಸಂಸದ ಸಂಜಯ್ ರಾವತ್

ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಜನವರಿ 29ರಂದು ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 2000 ಜನರು ಸಾವನ್ನಪ್ಪಿದ್ದಾರೆ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ಮಂಗಳವಾರ (ಫೆ.4) ರಾಜ್ಯಸಭೆಯಲ್ಲಿ ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡುವಾಗ ಕಾಲ್ತುಳಿತ ಅವಘಡವನ್ನು ಪ್ರಸ್ತಾಪಿಸಿದ ರಾವತ್, ಸಾವನ್ನಪ್ಪಿದವರ ಅಧಿಕೃತ ಮಾಹಿತಿ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. “4-5 ದಿನಗಳ ಹಿಂದೆ ಕಾಲ್ತುಳಿತ ಸಂಭವಿಸಿದಾಗ, ಅದು ಕಾಲ್ತುಳಿತವಲ್ಲ ವದಂತಿ ಎಂದು ಹೇಳಲಾಗಿತ್ತು. ನಂತರ 30 ಜನರು ಸತ್ತರು ಎಂದಿದ್ದಾರೆ. … Continue reading ಕುಂಭ ಮೇಳ ಕಾಲ್ತುಳಿತದಲ್ಲಿ 2,000 ಜನರು ಸಾವನ್ನಪ್ಪಿದ್ದಾರೆ : ಸಂಸದ ಸಂಜಯ್ ರಾವತ್