ಚೆನ್ನೈಯಲ್ಲಿ ನೈರ್ಮಲ್ಯ ಕಾರ್ಮಿಕರ ಪ್ರತಿಭಟನೆ: ಸ್ವಾತಂತ್ರ್ಯ ಮುನ್ನಾದಿನ 2000 ಕಾರ್ಮಿಕರ ಬಂಧನ

ಚೆನ್ನೈ: ಗ್ರೇಟರ್ ಚೆನ್ನೈ ಕಾರ್ಪೊರೇಶನ್ ಕಚೇರಿ ಮುಂದೆ ಕಳೆದ 13 ದಿನಗಳಿಂದ ನಡೆಯುತ್ತಿದ್ದ ನೈರ್ಮಲ್ಯ ಕಾರ್ಮಿಕರ ಪ್ರತಿಭಟನೆಯನ್ನು ಬುಧವಾರ ಮಧ್ಯರಾತ್ರಿ ಪೊಲೀಸರು  ಹತ್ತಿಕ್ಕಿದ್ದಾರೆ. ಮದ್ರಾಸ್ ಹೈಕೋರ್ಟ್ ಆದೇಶದ ಮೇರೆಗೆ, ಸುಮಾರು 2,000 ಕಾರ್ಮಿಕರನ್ನು ಬಲವಂತವಾಗಿ ಬಂಧಿಸಿ, ನಗರದ 16 ಬೇರೆ ಬೇರೆ ಸ್ಥಳಗಳಿಗೆ ಕರೆದೊಯ್ಯಲಾಗಿದೆ. ಖಾಸಗೀಕರಣದ ವಿರುದ್ಧ ಈ ಪ್ರತಿಭಟನೆ ನಡೆಯುತ್ತಿತ್ತು. ಖಾಸಗಿ ಗುತ್ತಿಗೆದಾರ ರಾಮ್ಕಿ ಎನ್ವಿರೋ ಇಂಜಿನಿಯರ್ಸ್ ಜುಲೈ 30ರಂದು ಕೆಲಸ ಆರಂಭಿಸಿದ ನಂತರ, ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೇರೆಗೆ … Continue reading ಚೆನ್ನೈಯಲ್ಲಿ ನೈರ್ಮಲ್ಯ ಕಾರ್ಮಿಕರ ಪ್ರತಿಭಟನೆ: ಸ್ವಾತಂತ್ರ್ಯ ಮುನ್ನಾದಿನ 2000 ಕಾರ್ಮಿಕರ ಬಂಧನ