2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

ಮುಂಬೈ: ಸುಮಾರು 17 ವರ್ಷಗಳ ಹಿಂದೆ ಆರು ಜನರ ಸಾವಿಗೆ ಕಾರಣವಾಗಿದ್ದ 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ, ಪ್ರಮುಖ ಆರೋಪಿಗಳಾಗಿದ್ದ ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲಾ ಏಳು ಆರೋಪಿಗಳನ್ನು ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ. ಗುರುವಾರ ತೀರ್ಪು ಪ್ರಕಟಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿಗಳ ವಿರುದ್ಧ ಯಾವುದೇ “ವಿಶ್ವಾಸಾರ್ಹ ಮತ್ತು ಬಲವಾದ ಸಾಕ್ಷ್ಯ” ಇಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ಈ ಪ್ರಕರಣದ ತನಿಖೆ ಮತ್ತು ವಿಚಾರಣೆಯು … Continue reading 2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ