ಸೂಪರ್‌ ಸ್ಟಾರ್ ರಜನಿಕಾಂತ್‌ಗೆ ಒಲಿದ 2019ರ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ದೇಶದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ 2019ರ ಸಾಲಿನ ಪ್ರಶಸ್ತಿ ನಟ-ರಾಜಕಾರಣಿ ರಜನಿಕಾಂತ್ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಕುರಿತು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ.

“ಈ ವರ್ಷದ ಭಾರತದ ಅತ್ಯುನ್ನತ ಚಲನಚಿತ್ರ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಶ್ರೇಷ್ಠ ನಟ ರಜನಿಕಾಂತ್ ಸ್ವೀಕರಿಸಲಿದ್ದಾರೆ” ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ.

160 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿರುವ ರಜನಿಕಾಂತ್, ಕನ್ನಡ, ತಮಿಳು, ತೆಲುಗು, ಮಲಯಾಳಂ, ಬೆಂಗಾಳಿ, ಇಂಗ್ಲಿಷ್, ಹಿಂದಿ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲೂ ನಟನೆ ಮಾಡಿದ್ದಾರೆ.


ಇದನ್ನೂ ಓದಿ: ‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here