2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ತಮಿಳುನಾಡಿನ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಬಹುನಿರೀಕ್ಷಿತ ತೀರ್ಪು ಬುಧವಾರ ಹೊರಬಿದ್ದಿದ್ದು, ಕೊಯಮತ್ತೂರಿನ ಮಹಿಳಾ ವಿಶೇಷ ನ್ಯಾಯಾಲಯವು ಎಲ್ಲಾ ಒಂಬತ್ತು ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದೆ. ದುಷ್ಕರ್ಮಿಗಳ ಗುಂಪೊಂದು ಮಹಿಳೆಯರನ್ನು ಹುಸಿ ಸ್ನೇಹದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದ ಈ ಪ್ರಕರಣ 2019ರಲ್ಲಿ ಬೆಳಕಿಗೆ ಬಂದಿತ್ತು. 2019 ರ ಪೊಲ್ಲಾಚಿ ಲೈಂಗಿಕ ನ್ಯಾಯಮೂರ್ತಿ ನಂದಿನಿ ದೇವಿ ನೇತೃತ್ವದ ಮಹಿಳಾ ಪೀಠವು, ಆರೋಪಿಗಳಾದ ತಿರುನಾವುಕರಸು, ಸಬರೀಶನ್, ವಸಂತ ಕುಮಾರ್, ಸತೀಶ್, ಮಣಿವಣ್ಣನ್, ಹರನ್‌ಪಾಲ್, ಬಾಬು, ಅರುಳನಂತಮ್ ಮತ್ತು … Continue reading 2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು